ಕುಮಟಾ ತಾಲೂಕಿನ ಮಿರ್ಜಾನ ಟೂರಿಸ್ಟ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕಂದಕಕ್ಕೆ ಉರುಳಿದ ಘಟನೆ ನಡೆದಿದೆ.


ಕಾರಿನಲ್ಲಿ ನಾಲ್ಕು ಜನ ಪ್ರಯಾಣಿಕರಿದ್ದು ಸಣ್ಣ ಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗುತ್ತಿದೆ.ಮಿರ್ಜಾನ್ ಕಡೆಯಿಂದ ಕುಮಟಾ ಮಾರ್ಗವಾಗಿ ಸಂಚರಿಸುವಾಗ ಈ ಘಟನೆ ನಡೆದಿದೆ.

RELATED ARTICLES  ಹೆಗಡೆ ಹೆಣ್ಣು ಮಕ್ಕಳ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಕಲರವ