ಕುಮಟಾ: ಇಲ್ಲಿಯ ಗಿಬ್ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ಸಂಗೀತ ಶಿಕ್ಷಕಿ ಜಯಲಕ್ಷ್ಮಿ ಭಟ್ಟ ಇವರು ಅಂಕೋಲಾದ ಪಿ.ಎಂ.ಪ್ರೌಢಶಾಲೆಯಲ್ಲಿ ನಡೆದ ಜಿಲ್ಲಾಮಟ್ಟದ ಶಿಕ್ಷಕರ ಸಹಪಠ್ಯ ಚಟುವಟಿಕೆಯಾದ ಭಾವಗೀತೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.