ದಿನಾಂಕ 01/12/2019ರಂದು ತುಂಗಳ ವಿಜ್ಞಾನ ಪದವಿ ಪೂರ್ವ ಕಾಲೇಜು, ಇಟ್ಟಂಗಿಹಾಳ, ವಿಜಯಪುರದಲ್ಲಿ ನಡೆದ ವಿಭಾಗ ಮಟ್ಟದ ಸಾಂಸ್ಕøತಿಕ ಸಹಪಠ್ಯ ಚಟುವಟಿಕೆಗ¼ಲ್ಲಿ ಭಾಗವಹಿಸಿ ಹೊನ್ನಾವರದ ಎಂ.ಪಿ.ಇ. ಸೊಸೈಟಿಯ, ಎಸ್. ಡಿ. ಎಂ. ಪದವಿ ಪೂರ್ವ ಮಹಾವಿದ್ಯಾಲಯದ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ನಿಹಾರಿಕಾ ಶ್ರೀಧರ ಭಟ್ಟ ಭಕ್ತಿಗೀತೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ.

RELATED ARTICLES  ಹೊನ್ನಾವರದ ಬಾಳೆಗದ್ದೆಯಲ್ಲಿ ಉದ್ಘಾಟನೆಗೊಂಡ ಕಲರ್ ಫುಲ್ ಕ್ರಿಯೇಷನ್.

ಇವಳ ಸಾಧನೆಯನ್ನು ಕಾಲೇಜಿನ ಘನ ಆಡಳಿತ ಮಂಡಳಿ, ಪ್ರಾಚಾರ್ಯರು, ಉಪನ್ಯಾಸಕರು ಬೋಧಕೇತರ ಸಿಬ್ಬಂಧಿಗಳು ಅಭಿನಂದಿಸಿರುತ್ತಾರೆ.