ಕುಮಟಾ : ತಾಲೂಕಿನ ಹಂದಿಗೋಣ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರೋಂದು ಪಲ್ಟಿ ಹೊಡೆದ ಘಟನೆ ಇಂದು ಬೆಳಗಿನ ಜಾವ ನಡೆದಿದೆ.ಗೋವಾದಿಂದ ಮುರ್ಡೇಶ್ವರಕ್ಕೆ ತೆರಳುತ್ತಿರುವ ಸಂಧರ್ಭದಲ್ಲಿ ಈ ಘಟನೆ ನಡೆದಿದ್ದು ಕಾರು ಸಂಪೂರ್ಣ ಜಖಂ ಗೊಂಡಿದೆ.

RELATED ARTICLES  ಭಯೋತ್ಪಾದನೆ ಚಟುವಟಿಕೆ ಬಗ್ಗೆ ಯೋಚನೆ ಮಾಡಿದರೂ ತಕ್ಕ ಶಾಸ್ತಿ: ಶಾಸಕ ದಿನಕರ ಶೆಟ್ಟಿ