ಕಾರವಾರ : ಉತ್ತರಕನ್ನಡ ಜಿಲ್ಲೆಯ ಸಂಸದರಾದ ಮಾನ್ಯ ಶ್ರೀ ಅನಂತಕುಮಾರ ಹೆಗಡೆ ಅವರ ನೇತ್ರತ್ವದಲ್ಲಿ, ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಸನ್ಮಾನ್ಯ ಶ್ರೀ ಶಿವರಾಮ್ ಹೆಬ್ಬಾರ್,ಶಾಸಕರುಗಳಾದ ದಿನಕರ ಶೆಟ್ಟಿ,ರೂಪಾಲಿ ನಾಯಕ್, ಸುನೀಲ್ ನಾಯ್ಕ ಹಾಗೂ ಇನ್ನಿತರರು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್.ಯಡ್ಡಿಯೂರಪ್ಪ ನವರನ್ನು ಭೇಟಿಯಾಗಿ , ಜಿಲ್ಲೆಯ ಪ್ರಮುಖ ಸಮಸ್ಯೆಗಳ ಬಗ್ಗೆ ಮಾಹಿತಿ ನೀಡಿ ಜಿಲ್ಲೆಯ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಿದರು.

RELATED ARTICLES  ವಿ.ಆರ ಏಲ್.ಬಸ್ಸ್ ಹಾಗೂ ಪ್ರಯಾಣಿಕರ ಟೆಂಪೊ ನಡುವೆ ಅಪಘಾತ.

ಈ ಸಂದರ್ಭದಲ್ಲಿ ರಾಜ್ಯದ ಗೃಹ ಮಂತ್ರಿಗಳಾದ ಶ್ರೀ ಬಸವರಾಜ ಬೋಮ್ಮಾಯಿ ಹಾಗೂ ಕಂದಾಯ ಸ‍ಚಿವರಾದ ಆರ್.ಅಶೋಕ ಉತ್ತರಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಶ್ರೀ ಕೆ.ಜಿ.ನಾಯ್ಕ ಹಾಗೂ ಜಿಲ್ಲೆಯ ಪ್ರಮುಖ ಮುಖಂಡರು ಹಾಜರಿದ್ದರು.

RELATED ARTICLES  ಕ್ರೀಡಾಕೂಟದಲ್ಲಿ ವಿಭಾಗಮಟ್ಟಕ್ಕೆ ಆಯ್ಕೆ.