ಹೊನ್ನಾವರ: ಶ್ರೀ ಭಾರತಿ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಕವಲಕ್ಕಿಯಲ್ಲಿ ಬಹುಮಾನ ವಿತರಣಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಭಾರತೀ ಎಜ್ಯುಕೇಶನ್ ಟ್ರಸ್ಟಿನ ಅಧ್ಯಕ್ಷರಾದ ಶ್ರೀ ಉಮೇಶ ಹೆಗಡೆ ಅಬ್ಳಿ ಮತ್ತು ಶ್ರೀ ಭಾರತೀ ಎಜ್ಯುಕೇಶನ್ ಟ್ರಸ್ಟಿನ ಕಾರ್ಯದರ್ಶಿಗಳಾದ ಶ್ರೀ. ಟಿ.ಜಿ.ಹೆಗಡೆ, ಶ್ರೀ ಭಾರತಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಧ್ಯಾಪಕಿಯಾದ ಶ್ರೀಮತಿ. ವೈಲೆಟ್ ಫರ್ನಾಂಡಿಸ್‍ರವರು ಉಪಸ್ಥಿತರಿದ್ದರು.

RELATED ARTICLES  ಈರುಳ್ಳಿಗೆ ಕೀಟ ಬಾಧೆ: ಸೂಕ್ತ ಔಷಧಿ ಹಾಗೂ ಹಾನಿ ಪರಿಹಾರ ವಿತರಿಸಲು ಒತ್ತಾಯ

ಕ್ರೀಡಾಕೂಟ ಮತ್ತು ಸಾಂಸ್ಕøತಿಕ ಕಾರ್ಯಕ್ರಮಗಳಲ್ಲಿ ವಿಜೇತರಾದ ವಿದ್ಯರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಈ ಸಂದರ್ಭದಲ್ಲಿ ಶ್ರೀ ಉಮೇಶ ಹೆಗಡೆಯವರು ಮಾತನಾಡಿ ವಿದ್ಯಾರ್ಥಿಗಳು ಇನ್ನೂ ಹೆಚ್ಚಿನ ಸಾಧನೆ ಮಾಡುವಂತಾಗಲಿ ಎಂದು ಹಾರೈಸಿದರು

RELATED ARTICLES  ಸೋಂದಾ ವಾದಿರಾಜಮಠದಿಂದ ಹುಬ್ಬಳ್ಳಿಗೆ ನೂತನ ವೇಗದೂತ ಬಸ್ಸು.