ಮೈಸೂರು : ಮತ್ತೊಂದು ವಿವಾದಾತ್ಮಕ ಟ್ವೀಟ್ ಮಾಡಿ ಸಂಸದ ಪ್ರತಾಪ್ ಸಿಂಹ ಸುದ್ದಿಯಲ್ಲಿದ್ದಾರೆ.” ಚಹಾ ಮಾರುತ್ತಿದ್ದ ಮೋದಿ ಪ್ರಧಾನಿಯಾದ್ರು.ಪ್ರಧಾನಿಯಾದ ಇಂದಿರಾಗಾಂಧಿ ಕ್ಯಾಂಟೀನ್ ಮಾಡಿದ್ರು ಎಂದು ಮಾಡಿದ ಟ್ವೀಟ್ ಇದೀಗ ಸಾಮಾಜಿಕ ಜಾಲತಾಣದಲ್ಲಿ ಚರ್ಚೆದೆ ಗ್ರಾಸವಾಗಿದೆ.

RELATED ARTICLES  ಮನುಷ್ಯನಿಗೆ ಘನತೆಯಿಂದ ಸಾಯುವ ಹಕ್ಕು ಇದೆ ಎಂದು ಹೇಳಿರುವ ಸುಪ್ರೀಂ ಕೋರ್ಟ್‌ ದಯಾಮರಣಕ್ಕೆ ಅವಕಾಶ ನೀಡಿದೆ.

ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಸದಸ್ಯನ ಟ್ವೀಟ್ ಗೆ ಇದೀಗ ಸಾರ್ವಜನಿಕರು ಪ್ರತಿಕ್ರಿಯೆ ಕೊಡಲಾರಂಭಿಸಿದ್ದು, ಸಂಸದರನ್ನು ಜಾಡಿಸುತ್ತಿದ್ದಾರೆ. ನಿಮ್ಮ‌ಮನಸ್ಥಿತಿ ಹೇಗಿದೆ ಅನ್ನುವುದನ್ನು ಇದು ತೋರಿಸುತ್ತದೆ ಎಂದು ಟಾಂಗ್ ಕೊಟ್ಟಿದ್ದಾರೆ.

RELATED ARTICLES  ಆನಂದ ಅಸ್ನೋಟಿಕರ್ ನಡೆ ಯಾವ ಕಡೆ?