ಕಾರವಾರ :ಕುಮಟಾ ರೈಲ್ವೆ ನಿಲ್ದಾಣದಲ್ಲಿ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ವ್ಯಕ್ತಿಯನ್ನು ಪೋಲೀಸರು ಬಂಧಿಸಿದ ಘಟನೆ ವರದಿಯಾಗಿದೆ.
ತಮಿಳುನಾಡಿನ ಎರೋಡಿನ್ ಕೆ ಪ್ರಕಾಶ ಬಂಧಿತ ವ್ಯಕ್ತಿ. ಈತನನ್ನು ಮದ್ಯ ಸಹಿ ವಶಕ್ಕೆ ಪಡೆಯಲಾಗಿದೆ.
ಅಕ್ರಮವಾಗಿ ಬ್ಯಾಗ್ ಒಂದರಲ್ಲಿ ಸಾಗಿಸಲಾಗುತ್ತಿರುವ ಖಚಿತ ಮಾಹಿತಿ ಮೇಲೆ ದಾಳಿ ನಡೆಸಿದ ಪೊಲೀಸರು ಆರೋಪಿ ಸಹಿತ ಮದ್ಯವನ್ನ ವಶಕ್ಕೆ ಪಡೆಯಲಾಗಿದೆ.