ಗೋಕರ್ಣ : ಪರಮಪೂಜ್ಯ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಗೋಕರ್ಣ ಮಂಡಲಾಧೀಶ್ವರ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ಮಾರ್ಗದರ್ಶನದಲ್ಲಿ ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದ ವಿಕಾರಿ ಸಂವತ್ಸರದ ಶಿವರಾತ್ರಿ ಮಹೋತ್ಸವವು ಇಂದು ಗಣೇಶ ಪೂಜೆ , ನಂದಿ ಧ್ವಜಾರೋಹಣ ಮೂಲಕ ಪ್ರಾರಂಭಗೊಂಡಿತು .

RELATED ARTICLES  ಇಂದಿನ(ದಿ-14/11/2018) ಉತ್ತರಕನ್ನಡ ಜಿಲ್ಲೆಯ ಪ್ರಮುಖ ತಾಲೂಕುಗಳ ಅಡಿಕೆ ಧಾರಣೆ.


ಮುಖ್ಯ ಅರ್ಚಕರಾದ ವೇ . ಮೂ . ಶಿತಿಕಂಠ ಹಿರೇ ಭಟ್ಟ ಇವರ ನೇತೃತ್ವದಲ್ಲಿ ತಾಂತ್ರಿಕತೆಯಲ್ಲಿ ಜಗತ್ರ್ಪಸಿದ್ಧ ಶಿವರಾತ್ರಿ ಮಹೋತ್ಸವಕ್ಕೆ ಚಾಲನೆ ದೊರೆಯಿತು. ಆಡಳಿತಾಧಿಕಾರಿ ಶ್ರೀ ಜಿ ಕೆ ಹೆಗಡೆ , ಉಪಾಧಿವಂತ ಮಂಡಲದ ಸದಸ್ಯರು , ಊರ ನಾಗರೀಕರು ಹಾಜರಿದ್ದರು.

RELATED ARTICLES  ಕುಮಟಾದ ಹಳಕಾರದಲ್ಲಿ ಉಜ್ವಲ ಯೋಜನೆಯಡಿ ಗ್ಯಾಸ್ ಕಿಟ್ ವಿತರಣೆ