ಗೋಕರ್ಣ: ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದಲ್ಲಿ ಶಿವಯೋಗದ ಪ್ರಯುಕ್ತ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತ ಜನರು ಆತ್ಮಲಿಂಗ ದರ್ಶನ , ಅಭಿಷೇಕ ಸೇವೆ ಸಲ್ಲಿಸಿದರು .
ಬಂದ ಭಕ್ತಾದಿಗಳಿಗೆ ಅಮೃತಾನ್ನ ಪ್ರಸಾದ ಉಪಹಾರ ವ್ಯವಸ್ಥೆ ಏರ್ಪಡಿಸಲಾಗಿತ್ತು .
ವೇ ಕೃಷ್ಣ ಭಟ್ ಷಡಕ್ಷರಿ ಪೂಜಾ ಕೈಂಕರ್ಯ ನೆರವೇರಿಸಿದರು .