ಹಿರಿಯ ನಿರೂಪಕ ಗಜಾನನ ಹೆಗಡೆ ಸಾವನ್ನಪ್ಪಿದ್ದು ಇಡೀ ಮಾಧ್ಯಮ ಲೋಕ ಕಂಬನಿ ಮಿಡಿದಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಈ ಟಿವಿ ನ್ಯೂಸ್ ಮೂಲಕ ಮಾಧ್ಯಮ ರಂಗಕ್ಕೆ ಕಾಲಿಟ್ಟವರು ಕಸ್ತೂರಿ ಮತ್ತು ಪ್ರಜಾ ಟಿವಿಯಲ್ಲಿ ಕೆಲಸ ಮಾಡಿದ್ದರು. ಬಹುಮುಖ ಪ್ರತಿಭೆ ಗಜಾನನ ಹೆಗಡೆ ಅನೇಕ ಜನರನ್ನು ತಮ್ಮ ಗರಡಿಯಲ್ಲಿ ಬೆಳೆಸಿದ್ದರು.

RELATED ARTICLES  ಸಾಮಾಜಿಕ ನ್ಯಾಯದ ಹರಿಕಾರ ಅಂಬೇಡ್ಕರ್ ಅವರ ಜಯಂತಿ ಆಚರಣೆ.

ರವೀಂದ್ರ ಕಲಾಕ್ಷೇತ್ರದಿಂದ ಕಾರ್ಯಕ್ರಮ ಮುಗಿಸಿ ತೆರಳುತ್ತಿದ್ದ ಹೆಗಡೆ ರಸ್ತೆಯಲ್ಲೇ ಕುಸಿದು ಬಿದ್ದಿದ್ದರು. ಅವರನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಹೆಗಡೆ ಮಾಧ್ಯಮ ಲೋಕ ಅಗಲಿದ್ದಾರೆ.

RELATED ARTICLES  ದಿನಾಂಕ 29/06/2019 ರ ದಿನ ಭವಿಷ್ಯ ಇಲ್ಲಿದೆ.