ಹೊನ್ನಾವರ ತಾಲ್ಲೂಕಿನ ಹೊಸಾಕುಳಿ ಪಂಚಾಯತ್ ವ್ಯಾಪ್ತಿಯ ಸಂತೇಗುಳಿಯಲ್ಲಿ ನೂತನವಾಗಿ ನಿರ್ಮಾಣಗೊಂಡ ಪಂಚಾಯತ್ ಕಾರ್ಯಾಲಯ ಕಟ್ಟಡ, ನೂತನ ಪ್ರಯಾಣಿಕರ ತಂಗುದಾಣ ಮತ್ತು ಸಂತೆ ಮಾರುಕಟ್ಟೆಯನ್ನು ಊರ ನಾಗರೀಕರ, ಪಂಚಾಯತ ಸದಸ್ಯರ ಮತ್ತು ಅಧಿಕಾರಿಗಳ ಉಪಸ್ಥಿತಿಯಲ್ಲಿ ಉದ್ಘಾಟಿಸಲಾಯಿತು‌‌‌‌‌.

RELATED ARTICLES  ಡೋಂಗ್ರಿ ಪಿಡಿಒ ವಿರುದ್ಧ ಜಿಪಂ ಸಿಇಒಗೆ ದೂರು ಸಲ್ಲಿಸಿದ ಜನಪ್ರತಿನಿಧಿಗಳು