ಭಟ್ಕಳ: ತಾಲೂಕಿನಲ್ಲಿ ಮತ್ತೆ ಮೂವರಿಗೆ ಸೋಂಕು ದೃಡಪಟ್ಟಿದ್ದು ಆ ಮೂಲಕ ಭಟ್ಕಳ ಪಟ್ಟಣವೊಂದರಲ್ಲೇ ಕೊರೋನಾ ದೃಢಪಟ್ಟವರ ಸಂಖ್ಯೆ ಆರಕ್ಕೆ ಏರಿದಂತಾಗಿದೆ.

ದುಬೈನಿಂದ ವಾಪಸ್ಸಾಗಿದ್ದ ಇವರಿಗೆ ಜ್ವರದ ಲಕ್ಷಣ ಕಂಡುಬಂದ ಹಿನ್ನೆಲೆಯಲ್ಲಿ ಅನುಮಾನದ ಮೇಲೆ ಈತನ ಗಂಟಲಿನ ದ್ರವವನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಅಲ್ಲಿ ಕರೋನಾ ದೃಢಪಟ್ಟಿದೆ.

RELATED ARTICLES  ಜನೆವರಿ ೨೦ ರಂದು ಚಂದ್ರಶೇಖರ ಉಪಾಧ್ಯಾಯ ಅವರ "ಅರವತ್ತರ ಅರಳು" ಪುಸ್ತಕ ಲೋಕಾರ್ಪಣೆ…

65 ವರ್ಷದ ವ್ಯಕ್ತಿಯಲ್ಲಿ ಸೋಂಕು ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದ. ಇದೀಗ ಈ ವ್ಯಕ್ತಿಯ ಕುಟುಂಬದವರಿಗೆ ಸೋಂಕು ಇರುವುದು ದೃಢಪಟ್ಟಿದೆ ಈತನ 55 ವರ್ಷದ ಪತ್ನಿ , 22 ಹಾಗೂ 28 ವರ್ಷ ಪುತ್ರಿಯರಿಬ್ಬರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

RELATED ARTICLES  ತುರ್ತು ಪರಿಸ್ಥಿತಿಯಲ್ಲಿ ಅಂಬ್ಯುಲೆನ್ಸ್ ನಲ್ಲಿಯೇ ಹೆರಿಗೆ ಮಾಡಿಸಿದ ಸಿಬ್ಬಂದಿ