ಶಿರಸಿ: ಶಿರಸಿ-ಯಲ್ಲಾಪುರ ರಾಜ್ಯ ಹೆದ್ದಾರಿಯಲ್ಲಿನ ಹುಳಗೋಳದ ಸಮೀಪ ಬೈಕೊಂದು ರಾಜ್ಯ ಸಾರಿಗೆ ಬಸ್ ಗೆ ಡಿಕ್ಕಿ ಹೊಡೆದಿದ್ದರ ಪರಿಣಾಮವಾಗಿ ಬೈಕ್ ನಲ್ಲಿದ್ದ ಇಬ್ಬರು ಯುವಕರು ಸ್ಥಳದಲ್ಲಿಯೇ ಮೃತಪಟ್ಟ ದುರ್ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ. ಶಿರಸಿಯಿ ಮಾರ್ಗವಾಗಿ ಯಲ್ಲಾಪುರಕ್ಕೆ ತೆರಳುತ್ತಿದ್ದ ಉಳವಿ ಬಸ್ ಗೆ ಎದುರುಗಡೆಯಿಂದ ಬಂದ ಬೈಕ್ ಅಪ್ಪಳಿಸಿದೆ. ಸ್ಥಳಕ್ಕೆ ಪೋಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

RELATED ARTICLES  ಕೊಂಕಣಿ ಖಾರ್ವಿ ಸಮಾಜದ ಆಸ್ಮಿತೆಯ ಹೊಸ ಮನ್ವಂತರಕ್ಕೆ ನಾಂದಿ ಹಾಡಿದ ಉತ್ಸವ