“ಫ್ಯಾಮಿಲಿ ಪ್ಲಾನಿಂಗ್ ಅಸೋಶಿಯೆಷನ್ ಆಪ್ ಇಂಡಿಯಾ”, ಉತ್ತರಕನ್ನಡ ಶಾಖೆ ಕುಮಟಾ, ವತಿಯಿಂದ ಕೋವಿಡ್ 19 ಸಲುವಾಗಿ ಮುಖ್ಯಮಂತ್ರಿ ಪರಿಹಾರ ನಿಧಿಗೆ ಕುಮಟಾ ಉಪವಿಭಾಗಾಧಿಕಾರಿಗಳಾದ ಮಾನ್ಯ ಅಜಿತ್ ಎಂ. ರವರಿರೆ ರೂ.25,000ದ ಚೆಕ್‍ನ್ನು ಸಂಘದ ಅಧ್ಯಕ್ಷರಾದ ಡಾ// ಅಶೋಕ್ ಕೆ. ಭಟ್ ಹಳಕಾರ್‍ರವರು ಸಂಘದ ಪದಾಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರ ಪರವಾಗಿ ಹಸ್ತಾಂತಿಸಿದರು. ಸಂಘದ ಕೆಲ ಪದಾಧಿಕಾರಿಗಳು ಹಾಗೂ ಸಿಬ್ಬಂದಿಗಳು ಆ ಸಂದರ್ಭದಲ್ಲಿ ಉಪಸ್ಥಿತರಿದ್ದರು.

RELATED ARTICLES  ಇಂದಿನ ದಿನ ನಿಮ್ಮ ಭವಿಷ್ಯ ಹೇಗಿದೆ ಗೊತ್ತೇ? ಇಲ್ಲಿದೆ ಓದಿ 14/04/2019 ರ ರಾಶಿ ಫಲ.