ಭಟ್ಕಳ: ಕಳೆದ ಮೂರು ದಿನಗಳ ಹಿಂದೆ ಜನತೆಯಲ್ಲಿ ಭಯ ಹುಟ್ಟಿಸಿದ್ದ ಕೊರೋನಾ ಸುದ್ದಿ ಇಂದು ಬೆಳಗಿನ ಹೆಲ್ತ್ ಬುಲೆಟಿನ್ ನಲ್ಲಿ ಜನತೆಗೆ ಕೂಡ ಕೊಂಚ ರಿಲ್ಯಾಕ್ಸ ನೀಡಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೊರಡಿಸಿರುವ ಹೆಲ್ತ್ ಬುಲೆಟಿನ್ ನಲ್ಲಿ ಇಂದು ಉತ್ತರಕನ್ನಡದಲ್ಲಿ ಯಾವುದೇ ಪ್ರಕರಣ ಇಲ್ಲ ಎಂಬುದು ಜನತೆಯಲ್ಲಿ ನಿಟ್ಟುಸಿರು ಬಿಡುವಂತೆ ಮಾಡಿದೆ.