ಕುಮಟಾ : ಬಡ ಜನರ ಆಶಾಕಿರಣ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಶ್ರೀ ಡಿ.ಕೆ ಶಿವಕುಮಾರ್ ಅವರಿಗೆ ಇಂದು ಜನ್ಮದಿನದ ಸಂಭ್ರಮ ಅವರ ಜನ್ಮದಿನದಂದು ಅವರಿಗೆ ದೇವರು ಯಶಸ್ಸು, ಆಯಸ್ಸು ಆರೋಗ್ಯವನ್ನು ಕರುಣಿಸಲೆಂದು ಪ್ರಾರ್ಥನೆಯ ಮೂಲಕ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳನ್ನು ಕೋರುತ್ತಿದ್ದೇನೆ..