ಹೊನ್ನಾವರ: ಬೃಹತ್ ಕಲ್ಲುಬಂಡೆಯೊಂದು ರಸ್ತೆ ಮೇಲೆ ಉರುಳಿದ ಘಟನೆ‌ ತಾಲೂಕಿನ ಹೊಸಪಟ್ಟಣ ಬಳಿ ನಡೆದಿದೆ.

ಬಂಡೆ ರಸ್ತೆ ಮೇಲೆ ಉರುಳಿ ಬಂದ ಪರಿಣಾಮ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಗಿರೀಶ್ ಬುಧವಂತ ನಾಯ್ಕ ಎನ್ನುವವ ಬೈಕ್ ಸಂಪೂರ್ಣ ಹಾನಿಯಾಗಿದೆ. ಅದೃಷ್ಟವಶಾತ್ ಬೈಕ್ ಸವಾರ ಪ್ರಾಣಾಪಾಯದಿಂದ ಪಾರಾಗಿದ್ದು ಸಣ್ಣಪುಟ್ಟ ಗಾಯಗಳಾಗಿದೆ.

RELATED ARTICLES  ಉತ್ತರಕನ್ನಡದ ಎಸ್.ಪಿ ಸುಮನ್ ಪೆನ್ನೇಕರ್ ಅವರಿಗೆ ಕೊರೋನಾ ಪಾಸಿಟಿವ್

ಬೃಹತ್ ರಾಷ್ಟ್ರೀಯ ಹೆದ್ದಾರಿಯ ಅಗಲೀಕರಣ ಕಾರ್ಯವನ್ನ ಐ.ಆರ್.ಬಿ ಕಂಪನಿ ಮಾಡಿದ್ದು ಕಳೆದ ಮಳೆಗಾಲದಲ್ಲೂ ಅವೈಜ್ಞಾನಿಕ ಕಾಮಗಾರಿಯಿಂದ ಅನೇಕ ಅವಘಡಗಳು ಸಂಭವಿಸಿದ್ದುದನ್ನು ಜನತೆ ಆಡಿಕೊಳ್ಳುತ್ತಿದ್ದಾರೆ.

RELATED ARTICLES  ನಿನಾದ' ಅಂತರ್ಜಾಲ ರಾಜ್ಯಮಟ್ಟದ ಸ್ವರಚಿತ ಕವನ ವಾಚನ ಸ್ಪರ್ಧೆ ಫಲಿತಾಂಶ ಫಲಿತಾಂಶ ಘೋಷಣೆ