ಕುಮಟಾ : ಕುಮಟಾದಲ್ಲಿ ಇಂದು ಮೂರು ಪಾಸಿಟಿವ್ ಪ್ರಕರಣ ಕಂಡುಬಂದಿದೆ. ಖಾಸಗಿ ಆಸ್ಪತ್ರೆಯ ವೈದ್ಯರು, ಮತ್ತು ತಾಲೂಕಿನ ಬೆಟ್ಕುಳಿಯ 43 ವರ್ಷದ ಪುರುಷನಲ್ಲಿ ಸೋಂಕು ದೃಢಪಟ್ಟಿದೆ.
ಇದೇ ವೇಳೆ ಮಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕುಮಟಾ ಮೂಲದ ಮಹಿಳೆಯೋರ್ವರಲ್ಲಿ ಸೋಂಕು ದೃಢಪಟ್ಟಿದ್ದು, ಇವರನ್ನು ಮಂಗಳೂರಿನ ಲಿಸ್ಟ್ ಗೆ ಸೇರಿದ್ದಾರೆ ಎಂಬ ಮಾಹಿತಿ ಲಭಿಸಿದೆ.