ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದು 77 ಕೊರೋನಾ ಪ್ರಕರಣಗಳು ವರದಿಯಾಗಿದೆ.ಕಾರವಾರದಲ್ಲಿ 13, ಭಟ್ಕಳದಲ್ಲಿ 12, ಹೊನ್ನಾವರದಲ್ಲಿ 2, ಶಿರಸಿಯಲ್ಲಿ 6, ಸಿದ್ದಾಪುರದಲ್ಲಿ 13, ಯಲ್ಲಾಪುರದಲ್ಲಿ 3, ಮುಂಡಗೋಡಿನಲ್ಲಿ 9, ಹಳಿಯಾಳದಲ್ಲಿ 18 ಹಾಗೂ ಜೋಯಿಡಾದಲ್ಲಿ ಒರ್ವನಲ್ಲಿ ಸೋಂಕು ದೃಢಪಟ್ಟಿದೆ.

RELATED ARTICLES  ಅವಧಿ ಮುಗಿದ ತಾಲ್ಲೂಕು ಪಂಚಾಯ್ತಿ ಕ್ಯಾಂಟೀನ್‌ ತೆರವು

ಜಿಲ್ಲೆಯ ಭಟ್ಕಳದಲ್ಲಿ ಕೊರೋನಾ ಸೋಂಕಿಗೆ ಮತ್ತೊಂದು ಬಲಿಯಾಗಿದೆ. ಈ ಮೂಲಕ ಸಾವಿನ ಸಂಖ್ಯೆ ಜಿಲ್ಲೆಯಲ್ಲಿ 30ಕ್ಕೆ ಏರಿದೆ.

ಇಂದು 42 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಕಾರವಾರದಲ್ಲಿ 10 ಅಂಕೋಲಾದಲ್ಲಿ 3, ಕುಮಟಾದಲ್ಲಿ 5, ಹೊನ್ನಾವರದಲ್ಲಿ 8, ಶಿರಸಿಯಲ್ಲಿ 1, ಸಿದ್ದಾಪುರದಲ್ಲಿ 8, ಯಲ್ಲಾಪುರದಲ್ಲಿ 7 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ.

RELATED ARTICLES  Working Together to Make Investments

ಈವರೆಗೆ ಜಿಲ್ಲೆಯ 3220 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 2271 ಮಂದಿ ಗುಣಮುಖರಾಗಿದ್ದಾರೆ.