ಕಾರವಾರ: ಇಂದು ಉತ್ತರ ಕನ್ನಡ ಜಿಲ್ಲೆಯಲ್ಲಿ 89 ಜನರಿಗೆ ಕರೋನಾ ಪಾಸಿಟಿವ್ ವರದಿಯಾಗಿದೆ. ಕಾರವಾರ 13, ಕುಮಟಾ 5, ಹೊನ್ನಾವರ 18, ಭಟ್ಕಳ 10, ಶಿರಸಿ 12, ಯಲ್ಲಾಪುರ 5, ಹಳಿಯಾಳ 26 ಪ್ರಕರಣಗಳು ದಾಖಲಾಗಿದೆ.

RELATED ARTICLES  ಟೋಲ್ ಗೇಟ್ ಮುಂಬಾಗದ ಗೋಡೆಗೆ ಡಿಕ್ಕಿ ಹೊಡೆದ ಕಾರು : ಓರ್ವ ಸಾವು.

126 ಜನರು ಇಂದು ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. 2907 ಜನ ಈವರೆಗೆ ಗುಣಮುಖರಾದವರಾಗಿದ್ದಾರೆ.

588 ಜನ ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದು 243 ಜನ ಹೋಮ್ ಐಸೋಲೇಷನ್ ನಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ.

RELATED ARTICLES  ಓಸಿ ಮಟಕಾ ಅಡ್ಡೆಗಳ ಮೇಲೆ ಏಕಕಾಲದಲ್ಲಿ ದಾಳಿ