ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದು 136 ಜನರಿಗೆ ಕೊರೋನಾ ಪಾಸಿಟೀವ್ ಪ್ರಕರಣಗಳು ವರದಿಯಾಗಿದೆ ಕಾರವಾರದಲ್ಲಿ 3, ಅಂಕೋಲಾದಲ್ಲಿ 32, ಕುಮಟಾದಲ್ಲಿ 4, ಹೊನ್ನಾವರದಲ್ಲಿ ,17, ಭಟ್ಕಳದಲ್ಲಿ 08, ಶಿರಸಿಯಲ್ಲಿ 11, ಸಿದ್ದಾಪುರದಲ್ಲಿ 1, ಯಲ್ಲಾಪುರದಲ್ಲಿ 7, ಮುಂಡಗೋಡಿನಲ್ಲಿ 21 ಹಾಗೂ ಹಳಿಯಾಳದಲ್ಲಿ 32 ಮಂದಿಗೆ ಸೋಂಕು ದೃಢಪಟ್ಟಿದೆ.

RELATED ARTICLES  ಚುನಾವಣೆ ಅಂದಾಗ ಸೋಲು ಗೆಲುವು ಸಹಜ : ರೂಪಾಲಿ

ಇಂದು ಸಾವಿನ ಸಂಖ್ಯೆಯಲ್ಲಿಯೂ ಹೆಚ್ಚಳವಾಗಿದ್ದು ಜಿಲ್ಲೆಯ ಕಾರವಾರ, ಭಟ್ಕಳ ಹಾಗೂ ಹಳಿಯಾಳದಲ್ಲಿ ಕೊರೋನಾ ಸೋಂಕಿಗೆ ಮೂವರು ಬಲಿಯಾಗಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ ಜಿಲ್ಲೆಯಲ್ಲಿ 44ಕ್ಕೆ ಏರಿದೆ.

ಇಂದು 107 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಕಾರವಾರದಲ್ಲಿ 1, ಕುಮಟಾದಲ್ಲಿ 32, ಹೊನ್ನಾವರದಲ್ಲಿ 14, ಭಟ್ಕಳದಲ್ಲಿ 10, ಶಿರಸಿಯಲ್ಲಿ 8, ಸಿದ್ದಾಪುರದಲ್ಲಿ 14, ಯಲ್ಲಾಪುರದಲ್ಲಿ 2, ಮುಂಡಗೋಡಿನಲ್ಲಿ 3, ಹಳಿಯಾಳದಲ್ಲಿ 32 ಹಾಗೂ ಜೋಯಿಡಾದಲ್ಲಿ ಒರ್ವ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ.

RELATED ARTICLES  ಚಳುವಳಿಯಿಂದಷ್ಟೇ ಬೋಧಕರ ಹಿತರಕ್ಷಣೆ ಸಾಧ್ಯ: ಕುಬೇರಪ್ಪ