ಬೆಂಗಳೂರು: ರಾಜ್ಯದಲ್ಲಿ ಪತ್ಯೇಕವಾಗಿದ್ದ, ಪದವಿ ಪೂರ್ವ ಶಿಕ್ಷಣ ಮಂಡಳಿ ಹಾಗೂ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಈಗ PU, SSLC ಮಂಡಳಿಗಳನ್ನು ಜೊತೆಗೂಡಿಸಿ ಒಂದೇ ಮಂಡಳಿಯನ್ನಾಗಿ ಮಾಡಲಾಗುತ್ತಿದೆ. ಈ ಮರ್ಜ್ ಆದಂತ ಎರಡು ಮಂಡಳಿಗಳನ್ನು ಪ್ರಾಥಮಿಕ ಶಿಕ್ಷಣ ಪರಿಷತ್ ಎಂದು ನಾಮಕರಣ ಮಾಡಲಾಗುತ್ತದೆ ಎಂಬುದಾಗಿ ಸಚಿವ ಸುರೇಶ್ ಕುಮಾರ್ ಘೋಷಣೆ ಮಾಡಿದ್ದಾರೆ.

RELATED ARTICLES  ಬಾಡ ವಲಯ ಮಟ್ಟದ ಪ್ರತಿಭಾ ಕಾರಂಜಿ: ಚಿತ್ರಿಗಿಯೇ ಬೆಸ್ಟ್

ರಾಜ್ಯದಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣದ ಶೈಕ್ಷಣಿಕ ಚಟುವಟಿಕೆ ನೋಡಿಕೊಳ್ಳಲು ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಇದೆ. ಪಿಯು ಶೈಕ್ಷಣಿಕ ಚಟುವಟಿಕೆ ನೋಡಿಕೊಳ್ಳೋದಕ್ಕಾಗಿ ಪದವಿ ಪೂರ್ವ ಶಿಕ್ಷಣ ಮಂಡಳಿ ಇದೆ. ಇಂತಹ ಎರಡು ಮಂಡಳಿಗಳನ್ನು ಒಂದೇ ಮಾಡುವಂತಹ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಂಡಿದೆ. ಹೀಗಾಗಿ ಕೆಲವೇ ದಿನಗಳಲ್ಲಿ ಪಿಯು, SSLC ಮಂಡಳಿಗಳು ವೀಲಿನಗೊಂಡು, ಪ್ರಾಥಮಿಕ ಶಿಕ್ಷಣ ಪರಿಷತ್ ಅಸ್ಥಿತ್ವಕ್ಕೆ ಬರಲಿದೆ.

RELATED ARTICLES  ಸರಕಾರದ ಯಾವುದೇ ಸೌಲಭ್ಯಗಳು ಕೈಗೆಟುಕದ ವಿಚಿತ್ರ ಸನ್ನಿವೇಶ ಎದುರಿಸುತ್ತಿದ್ದಾರೆ ಕುಮಟಾ ಸುತ್ತಲಿನ ಗ್ರಾಮಸ್ಥರು.