ಯಲ್ಲಾಪುರ: ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕಾರ್ಮಿಕ ಮತ್ತು ಸಕ್ಕರೆ ಖಾತೆ ಸಚಿವ ಶಿವರಾಮ ಹೆಬ್ಬಾರ್ ಹಾಗೂ ಅವರ ಧರ್ಮಪತ್ನಿ ವನಜಾಕ್ಷಿ ಹೆಬ್ಬಾರ್ ಅವರಿಗೆ ಕೋವಿಡ್ ಸೋಂಕು ತಗುಲಿರುವುದು ಇಂದು ದೃಡಪಟ್ಟಿದೆ. ಕುರಿತು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಸ್ಟೇಟಸ್ ಹಾಕಿರುವ ಅವರು ತನಗೆ ಹಾಗೂ ತಮ್ಮ ಪತ್ನಿಗೆ ಕೋವಿಡ್ ಸೋಂಕು ತಗುಲಿರುವ ಬಗ್ಗೆ ದೃಡಪಡಿಸಿದ್ದಾರೆ.

RELATED ARTICLES  "ಗೋಕರ್ಣ ಗೌರವ" ಕಾರ್ಯಕ್ರಮದಲ್ಲಿ ಭಾಗವಹಿಸಿದ ಶ್ರೀ ಶ್ರೀ ಕಾಡಯ್ಯ ಸ್ವಾಮೀಜಿ

ಯಲ್ಲಾಪುರ ಸರಕಾರಿ ಆಸ್ಪತ್ರೆಯಲ್ಲಿ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದರು. ಸಚಿವರ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕದಲ್ಲಿರುವವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವಂತೆ ತಿಳಿಸಿದ್ದಾರೆ.

RELATED ARTICLES  ಗಿಡಗಳನ್ನು ನೆಟ್ಟು ಪೋಷಿಸುವುದು ನಮ್ಮೆಲ್ಲರ ಕರ್ತವ್ಯ ; ನ್ಯಾ. ಸುನೀತಾ