ಹೊನ್ನಾವರ: ಪಟ್ಟಣದ ಪ್ರಭಾತನಗರದ 58 ವರ್ಷದ ಮಹಿಳೆ, 35 ವರ್ಷದ ಮಹಿಳೆ, 26 ವರ್ಷದ ಯುವತಿ, ಸಾಲೇಹಿಟ್ಲದ 49 ವರ್ಷದ ಮಹಿಳೆ, 21 ವರ್ಷದ ಯುವಕ, ಮಂಕಿಯ 63 ವರ್ಷದ ಪುರುಷ, ಮುಗ್ವಾ ಮೂಡಕ್ಕಟ್ಟೆಯ 57 ವರ್ಷದ ಮಹಿಳೆ ಸೇರಿದಂತೆ ಒಟ್ಟು 8 ಜನರಲ್ಲಿ ಸೋಂಕು ಪತ್ತೆಯಾಗಿದೆ.

RELATED ARTICLES  ನಿತ್ಯ ಉಪಯೋಗಿಸುವ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವತಿಯಿಂದ ಶಿರಸಿಯಲ್ಲಿ ಬೃಹತ್ ಪ್ರತಿಭಟನೆ

ಪಟ್ಟಣದ ರಥಬೀದಿಯ 59 ವರ್ಷದ ಪುರುಷ ಕೊರೋನಾದಿಂದಾಗಿ ಸಾವನ್ನಪ್ಪಿದಾರೆ ಎನ್ನಲಾಗಿದ್ದು . ಇವರು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.