ಶಾಲೆ ಆರಂಭದ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಮಹತ್ವದ ಮಾಹಿತಿ ನೀಡಿದ್ದು, ಸೆ. 21 ರಂದು ಶಾಲೆ ತರಗತಿ ಆರಂಭ ಇಲ್ಲ ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.

RELATED ARTICLES  ಹೊನ್ನಾವರದ ಅರೇ ಅಂಗಡಿಯಲ್ಲಿ ಅಂದರ್ ಬಾಹರ್ ಜೂಜಾಟ: ಮೂವರ ಬಂಧನ

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸುರೇಶ್ ಕುಮಾರ್, ಸೆ. 21 ರಿಂದ ಶಾಲೆ ಆರಂಭವಾಗಲಿದ್ದು, ತರಗತಿ ಆರಂಭ ಆಗಲ್ಲ. ಸೆ. 21 ರಿಂದ ಕೇವಲ ಶಾಲೆ ತೆರೆಯಲಿದ್ದು, ಪ್ರವೇಶಾತಿ ಪ್ರಕ್ರಿಯೆ ನಡೆಯಲಿದೆ ಎಂದರು.

RELATED ARTICLES  ದ್ವಿತೀಯ ಪಿ.ಯು. ಅಂಕಗಳನ್ನು ತಿರಸ್ಕರಿಸಿ ಪುನಃ ವಾರ್ಷಿಕ ಪರೀಕ್ಷೆ ಬರೆದ ಮಂಗಳಗೌರಿ ಭಟ್ ‌ ಮಹಾವಿದ್ಯಾಲಯಕ್ಕೆ ಪ್ರಥಮ ಸ್ಥಾನ

ಸೆ. 30 ರೊಳಗೆ ಪ್ರವೇಶಾತಿ ಪ್ರಕ್ರಿಯೆ ಮುಗಿಸಬೇಕು 1-10 ನೇತರಗತಿ ಪ್ರವೇಶ ನಡೆಯಲಿದ್ದು, ಒಂದು ಟರ್ಮ್ ಫಿಸ್ ಮಾತ್ರ ಪಡೆಯಬೇಕು, ಏನೆ ಸಮಸ್ಯೆ ಆದರೂ ಬಿಇಒ ಸಂಪರ್ಕಿಸಿ ಎಂದು ಹೇಳಿದ್ದಾರೆ.