ಕುಮಟಾ : ಪ್ರಯಾಣಿಕರ ಬೇಡಿಕೆಯ ಮೇರಿಗೆ ಕುಮಟಾ-ಭಟ್ಕಳ ಮಾರ್ಗದಲ್ಲಿ ಸಾಮಾನ್ಯ ಸಾರಿಗೆಯ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ ಎಂದು ವಾಕರಸಾ ಸಂಸ್ಥೆಯ ಶಿರಸಿ ವಿಭಾಗಿಯ ನಿಂಯತ್ರಣ ಅಧಿಕಾರಿ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ. ಬೆಳಗ್ಗೆ 7 ಗಂಟೆಯಿoದ ಸಂಜೆ 6.30ರ ವರೆಗೆ ಪ್ರತಿ 30 ನಿಮಿಷಕ್ಕೊಂದರoತೆ ಬಸ್ ಸಂಚಾರ ವ್ಯವಸ್ಥೆ ಮಾಡಲಾಗಿದೆ.

RELATED ARTICLES  “ಉತ್ತಮ ಆರೋಗ್ಯ ಸಮಾಜದ ನಿರ್ಮಾಣದಲ್ಲಿ ಕಾಲೇಜ್ ವಿದ್ಯಾರ್ಥಿಗಳ ಪಾತ್ರ ಮುಖ್ಯ” -ದಿನೇಶ ನಾಯ್ಕ

ಸಾರ್ವಜನಿಕರು ಹೆಚ್ಚಿನ ಪ್ರಮಾಣದಲ್ಲಿ ಈ ಸಾರಿಗೆ ಪ್ರಯೋಜನೆಯನ್ನು ಪಡೆದುಕೊಳ್ಳಬೇಕೆಂದು ಈ ಮೂಲಕ ಕೋರಿದ್ದಾರೆ.ಕೆಲ ತಿಂಗಳಿನಿಂದ ಕರೊನಾ ಸೋಂಕು ಮತ್ತು ಲಾಕ್ ಡೌನ್ ಬಳಿಕ ಕೆಎಸ್‌ಆರ್‌ಟಿಸಿ ಸಾರಿಗೆ ಸಂಚಾರ ವಿರಳವಾಗಿತ್ತು.

RELATED ARTICLES  ಕಾಗಾಲ್ ನಲ್ಲಿ‌ ಸಂಪನ್ನವಾದ ಕಬಡ್ಡಿ ಪಂದ್ಯಾವಳಿ: ಕ್ರೀಡಾಸಕ್ತಿ ಬೆಳೆಸಿಕೊಳ್ಳುವಂತೆ ಗಣ್ಯರ ಕರೆ.