ಕರ್ನಾಟಕ ಬಂದ್‍ಗೆ ಕರೆಕೊಟ್ಟ ಹಿನ್ನೆಲೆ SSLC ಪೂರಕ ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ರೈತ ಸಂಘಟನೆಗಳು ಸೆ. 28ಕ್ಕೆ ಕರ್ನಾಟಕ ಬಂದ್‍ಗೆ ಕರೆಕೊಟ್ಟ ಹಿನ್ನೆಲೆ ಅಂದು ನಡೆಯಬೇಕಿದ್ದ SSLC ಪೂರಕ ಪರೀಕ್ಷೆಯನ್ನ ಸೆಪ್ಟೆಂಬರ್ 29ಕ್ಕೆ ಮುಂದೂಡಿ ಎಸ್‍ಎಸ್‍ಎಲ್‍ಸಿ ಬೋರ್ಡ್ ಆದೇಶ ಹೊರಡಿಸಿದೆ.

RELATED ARTICLES  ಉತ್ತರಕನ್ನಡದಲ್ಲಿ ಇಂದು 24 ಕೋವಿಡ್ ಕೇಸ್ : ಒಂದು ಸಾವು

ಅಂದು ನಡೆಯಬೇಕಿದ್ದ ವಿಜ್ಞಾನ, ರಾಜಶಾಸ್ತ್ರ, ಕರ್ನಾಟಕ ಸಂಗೀತ/ಹಿಂದೂಸ್ತಾನಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಆದೇಶ ಹೊರಡಿಸಲಾಗಿದೆ.