ಯಲ್ಲಾಪುರ: ಪಟ್ಟಣದಲ್ಲಿಂದು 1 ಕೊರೊನಾ ಪ್ರಕರಣ ಮಂಚಿಕೇರಿಯಲ್ಲಿ ಪತ್ತೆಯಾಗಿದ್ದು, 31 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.

ಇಲ್ಲಿಯವರೆಗೆ 661 ಜನರು ಗುಣಮುಖರಾಗಿದ್ದಾರೆ. ಸಕ್ರಿಯ ಸೋಂಕಿತರ ಸಂಖ್ಯೆ 49 ಇದೆ ಎಂದು ತಾಲೂಕಾ ಆರೋಗ್ಯಾಧಿಕಾರಿ ಡಾ.ನರೇಂದ್ರ ಪವಾರ ತಿಳಿಸಿದ್ದಾರೆ.

RELATED ARTICLES  ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಎಸ್.ಡಿ.ಎಂ. ಪದವಿ ಪೂರ್ವ ಮಹಾವಿದ್ಯಾಲಯದ ಸಾಧನೆ.