ಕುಮಟಾ: ಅ. 28 ರಂದು ಮಧ್ಯರಾತ್ರಿ ಮನೆಯಿಂದ ಹೊರ ಹೋಗಿ ನಾಪತ್ತೆಯಾಗಿದ್ದ ತಾಲೂಕಿನ ಹಂದಿಗೋಣದ ಗಜಾನನ ಮಹಾಬಲೇಶ್ವರ ಪಟಗಾರ ಇಂದು ಶವವಾಗಿ ಪತ್ತೆಯಾಗಿದ್ದಾನೆ.

RELATED ARTICLES  ಕೆನರಾ ಡಿಸ್ಟ್ರಿಕ್ಟ್ ಟೀಚರ್ಸ್ ಸೊಸೈಟಿ, ಅಂಕೋಲಾ ಅಧ್ಯಕ್ಷರಾಗಿ ನಾರಾಯಣ ಎಚ್ ನಾಯಕ ಹಿರೇಗುತ್ತಿ

ಕಡೇಕೋಡಿಯಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಗಜಾನನ ಶವ ಪತ್ತೆಯಾಗಿದೆ‌ ಎಂದು ವರದಿಯಾಗಿದೆ.

ಕಳೆದ ನಾಲ್ಕು ವರ್ಷದ ಹಿಂದೆ ಹೆಂಡತಿಯನ್ನು ಕಳೆದುಕೊಂಡ ದುಃಖದಲ್ಲಿ ಮಾನಸಿಕವಾಗಿ ಬಳಲುತ್ತಿದ್ದು, ಅದೇ ನೋವಿನಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಮೃತನ ಸಹೋದರ ನಾಗರಾಜ ದೂರಿನಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಾಗಿದೆ.

RELATED ARTICLES  ಯಾಣದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಣರಾಜ್ಯೋತ್ಸವ.