ಹೊನ್ನಾವರ : ಪಟ್ಟಣದ ಕೆಡಿಸಿಸಿ ಬ್ಯಾಂಕ್ ಮುಂಭಾಗ ಇರುವ ಗಣಪತಿ ಪ್ಲೆಕ್ಸ್ ಪ್ರಿಂಟರ್ ನಲ್ಲಿ ರಾತ್ರಿ ಸುಮಾರು 8 ಗಂಟೆ ಸಮಯದಲ್ಲಿ ಸಂಭವಿಸಿದ ಅಗ್ನಿ ದುರಂತ ಸಂಭವಿಸಿದೆ .

ಈ ಅಗ್ನಿ ಅವಘಡದಿಂದಾಗಿ ಲಕ್ಷಾಂತರ ರೂಪಾಯಿ ಬೆಲೆಬಾಳುವ ವಸ್ತುಗಳು ಸುಟ್ಟು ಭಸ್ಮವಾದ ಬಗ್ಗೆ ವರದಿಯಾಗಿದೆ.

RELATED ARTICLES  ನೀರುಪಾಲದ ವಿದ್ಯಾರ್ಥಿ : ಶವವಾಗಿ ಪತ್ತೆ.

ಸ್ಥಳಕ್ಕೆ ಹೊನ್ನಾವರ ಪಿ.ಎಸ್.ಐ ಶಶಿಕುಮಾರ್, ಕ್ರೈಂ ಪಿ.ಎಸ್.ಐ ಸಾವಿತ್ರಿ ನಾಯಕ, ಅಗ್ನಿಶಾಮಕ ಠಾಣೆಯ ಅಧಿಕಾರಿಗಳು ಭೇಟಿನೀಡಿದ್ದಾರೆ.

ಬೆಂಕಿ ನಂದಿಸುವ ಕಾರ್ಯದಲ್ಲಿ ಅಗ್ನಿಶಾಮಕ ಸಿಬ್ಬಂದಿಗಳು ಯಶಸ್ವಿಯಾದ ಬಗ್ಗೆ ವರಸಿಯಾಗಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಅಗ್ನಿ ಅವಘಡ ಸಂಭವಿಸಿರುವ ಬಗ್ಗೆ ಶಂಕಿಸಲಾಗಿದೆ.

RELATED ARTICLES  ಹೃನ್ಮನಗಳನ್ನು ಸೂರೆಗೊಂಡ ಶ್ರೀ ಶಾಂತಿಕಾ ವಿಜಯ ಕಥಾ ನೃತ್ಯ ರೂಪಕ