ಕುಮಟಾ – 2020-21 ನೇ ಸಾಲಿನ ಜೆ.ಇ.ಇ ಮೈನ್ಸ್ ಪರೀಕ್ಷೆಯಲ್ಲಿ ವಿಧಾತ್ರಿ ಸಹಯೋಗದೊಂದಿಗೆ ಕೊಂಕಣ ಎಜ್ಯುಕೇಶನ್ ಟ್ರಸ್ಟ್ ನ ಬಿ.ಕೆ.ಭಂಡಾಕರ್ ರವರ ಸರಸ್ವತಿ ಪಿ.ಯು.ಕಾಲೇಜಿನ ವಿದ್ಯಾರ್ಥಿಗಳಾದ ಪೂರ್ಣಿಮಾ ಪಟಗಾರ, ಅನನ್ಯಾ ಎನ್, ದರ್ಪಣ ಚೆಲ್ಕರ್ ಇವರು ಜೆ.ಇ.ಇ. ಮೈನ್ಸ್ ಪರೀಕ್ಷೆಯಲ್ಲಿ ಅರ್ಹತೆಗಳಿಸಿ ಕಾಲೇಜಿಗೆ ಕೀರ್ತಿ ತಂದಿರುತ್ತಾರೆ. ಇವರೆಲ್ಲರ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿ ಮುಖ್ಯಸ್ಥರು ಮತ್ತು ಪ್ರಾಂಶುಪಾಲರು ಮತ್ತು ಸಿಬ್ಬಂದಿ ವರ್ಗ ಅಭಿನಂದನೆಯನ್ನು ಸಲ್ಲಿಸಿರುತ್ತಾರೆ.

RELATED ARTICLES  ಮಲ್ಲಿಕಾರ್ಜುನ ದೇವರ ಶಿಖರ ಪ್ರತಿಷ್ಠೆ