ಶಿರಸಿ: ನಗರದ ಹೊಸ ಮಾರುಕಟ್ಟೆ PSI ನಾಗಪ್ಪ ಅವರಿಗೆ ‘ಆರಕ್ಷಕ ರತ್ನ’ ಪ್ರಶಸ್ತಿ ಪ್ರಕಟವಾಗಿದೆ. ದಾವಣಗೆರೆಯ ಬಾಪೂಜಿ ಬ್ಯಾಂಕ್ ಸಮುದಾಯ ಭವನದಲ್ಲಿ ಮಾ.20 ಶನಿವಾರ ಬೆಳಿಗ್ಗೆ 10 ಗಂಟೆಗೆ ಶಿಕ್ಷಣ ಜ್ಞಾನ ಮಾಸಪತ್ರಿಕೆಯ 18 ನೇ ವಾರ್ಷಿಕೋತ್ಸವ ಹಾಗೂ ರಾಜ್ಯಮಟ್ಟದ ಶೈಕ್ಷಣಿಕ ಸಮಾವೇಶ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.

RELATED ARTICLES  ಖಾತೆಯ ಕೆವೈಸಿ ಮಾಡಿಸಿ ಕೊಡುವುದಾಗಿ ನಂಬಿಸಿ 83 ಸಾವಿರ ಎಗರಿಸಿದರು.

ನಾಗಪ್ಪ ಅವರು ಕಳೆದ ಒಂದು ವರ್ಷದಿಂದ ಶಿರಸಿ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ದಕ್ಷತೆಯಿಂದ, ಉತ್ತಮವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕೊವಿಡ್ ಸಮಯದಲ್ಲಿ ಸಮಸ್ಯೆಗೆ ಒಳಗಾಗಿದ್ದ ನಾಟಕಕಾರರಿಗೆ, ಕೂಲಿ ಕಾರ್ಮಿಕರಿಗೆ ನೆಲೆ ಕಲ್ಪಿಸುವಲ್ಲಿ ಪಿಎಸ್ಐ ನಾಗಪ್ಪ ಮಹತ್ವದ ಪಾತ್ರ ವಹಿಸಿದ್ದರು.

RELATED ARTICLES  ಮಾಜಿ ಶಾಸಕ ‌ದಿನಕರ‌ ಶೆಟ್ಟಿಯವರಿಗೆ ಬಿಜೆಪಿ ಟಿಕೆಟ್ ಸಿಗಲೆಂದು ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದ ಕಾರ್ಯಕರ್ತರು.