ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಪ್ರಕರಣ ಮತ್ತೆ ಹೆಚ್ಚುತ್ತಿದ್ದು ಇಂದು ಜಿಲ್ಲೆಯಲ್ಲಿ 88 ಜನರಿಗೆ ಕರೋನಾ ಪಾಸಿಟಿವ್ ವರದಿಯಾಗಿದ್ದು ಕಾರವಾರದಲ್ಲಿ ೨೬ ಜನರಿಗೆ ಕರೋನಾ ಪಾಸಿಟಿವ್ ಬಂದಿದೆ.
ಕಾರವಾರ ೨೬, ಅಂಕೋಲಾ ೯ , ಕುಮಟಾ ೨, ಹೊನ್ನಾವರ ೩, ಭಟ್ಕಳ ೩, ಶಿರಸಿ ೨೩, ಸಿದ್ದಾಪುರ ೦, ಯಲ್ಲಾಪುರ ೩, ಮುಂಡಗೋಡ ೦, ಹಳಿಯಾಳ ೧೩, ಜೋಯ್ಡಾ ೧ ಜನರಲ್ಲಿ ಕೊರೋನಾ ಕಾಣಿಸಿಕೊಂಡಿದೆ.
ಜಿಲ್ಲೆಯಲ್ಲಿ ಈವರೆಗೆ 15625 ಜನರಿಗೆ ಕರೋನಾ ಪಾಸಿಟಿವ್ ವರದಿಯಾಗಿದ್ದು ,15059 ಜನರು ಕರೋನಾ ದಿಂದ ಈವರೆಗೆ ಗುಣಮುಖರಾದವರಾಗಿದ್ದಾರೆ.191 ಜನರು ಕರೋನಾ ದಿಂದ ಸಾವು ಕಂಡವರಾಗಿದ್ದಾರೆ.