ಕುಮಟಾ : ಕೋವಿಡ್ 19 ಅವಧಿಯಲ್ಲಿ ವಿಧಿಸಲಾಗಿದ್ದ ಲಾಕ್‌ಡೌನ್ ನಿಂದಾಗಿ ತೊಂದರೆ ಅನುಭವಿಸುತ್ತಿರುವ ಆಟೋರಿಕ್ಷಾ ಚಾಲಕರು, ಟ್ಯಾಕ್ಸಿ ಚಾಲಕರಿಗೆ ಸರ್ಕಾರ ಘೋಷಿಸಿರುವ ಪರಿಹಾರ ಪಡೆಯುವುದಕ್ಕಾಗಿ ಆನ್ ಲೈನ್ ಮೂಲಕ ರ್ಜಿ ಸಲ್ಲಿಕೆ ಪ್ರಕ್ರಿಯೆ ಕುಮಟಾದ ಆರ್ಯದುರ್ಗಾ ಎಂಟರ್ ಪ್ರೈಸಸ್ ನಲ್ಲಿ ಪ್ರಾರಂಭವಾಗಿದ್ದು ಆಟೋರಿಕ್ಷಾ ಚಾಲಕರು, ಟ್ಯಾಕ್ಸಿ ಚಾಲಕರು ಇದರ ಸದುಪಯೋಗ ಪಡೆಯಬಹುದು.
ಕುಮಟಾದ ಆರ್ಯದುರ್ಗಾ ಎಂಟರ್ ಪ್ರೈಸಸ್ ನ ಸರಕಾರಿ ನೊಂದಾಯಿತ ಸಾಮಾನ್ಯ ಸೇವಾ ಕೇಂದ್ರದಲ್ಲಿ ಅರ್ಜಿ ತುಂಬಲು ಪ್ರಾರಂಭವಾಗಿದ್ದು ಜನತೆ ಇದರ ಸದುಪಯೋಗ ಪಡೆದುಕೊಳ್ಳಬಹುದು.
ಹೆಚ್ಚಿನ ಮಾಹಿತಿಗೆ : ಕುಮಟಾದ ಗಿಬ್ ಸರ್ಕಲ್ ನಿಂದ ಕುಮಟಾ ಪಟ್ಟಣದ ಮಾರ್ಗದಲ್ಲಿರುವ ಆರ್ಯದುರ್ಗಾ ಎಂಟರ್ ಪ್ರೈಸಸ್ ನಲ್ಲಿ ಸಾಮಾನ್ಯ ಸೇವಾ ಕೇಂದ್ರ ಸಂಪರ್ಕಿಸಬಹುದು.
ದೂರವಾಣಿ ಮೂಲಕ ಸಂಪರ್ಕಕ್ಕೆ: 9448620312