ಕಾರವಾರ : ಉತ್ತರಕನ್ನಡ ಜಿಲ್ಲಾಡಳಿತದ ಕೊರೋನಾ ಹೆಲ್ತ ಬುಲೆಟಿನ್ ಪ್ರಕಾರ ಇಂದು 147 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದ್ದು, ನಾಲ್ವರು ಕೊರೋನಾಗೆ ಬಲಿಯಾಗಿದ್ದಾರೆ.

ಕಾರವಾರದಲ್ಲಿ 12, ಅಂಕೋಲಾದಲ್ಲಿ 5, ಕುಮಟಾದಲ್ಲಿ 30, ಹೊನ್ನಾವರ 35, ಭಟ್ಕಳದಲ್ಲಿ 16, ಶಿರಸಿಯಲ್ಲಿ 14, ಸಿದ್ದಾಪುರದಲ್ಲಿ 9, ಯಲ್ಲಾಪುರದಲ್ಲಿ 7, ಮುಂಡಗೋಡ 7, ಹಳಿಯಾಳದಲ್ಲಿ 9, ಮತ್ತು ಜೋಯಿಡಾದಲ್ಲಿ 3 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.

RELATED ARTICLES  ಮಕ್ಕಳಿಲ್ಲ ಎಂಬ ಕೊರಗುತ್ತಿರುವ ದಂಪತಿಗಳಿಗೆ ಆಯುರ್ವೇದದ ಮೂಲಕ ಸಂತಾನ ಭಾಗ್ಯ ಕಲ್ಪಿಸುವ ತಾಯಿ ಈಕೆ.

ಕುಮಟಾ 1, ಹೊನ್ನಾವರ 1 ಮುಂಡಗೋಡ ೨ ಸಾವು ಸಂಭವಿಸಿದೆ. ಒಟ್ಟೂ 4 ಸಾವಿನೊಂದಿಗೆ ಜಿಲ್ಲೆಯ ಒಟ್ಟು ಸಾವಿನ ಸಂಖ್ಯೆ 687 ಆಗಿದೆ.

ಜಿಲ್ಲೆಯಲ್ಲಿ ಸಕ್ರೀಯ ಸೋಂಕಿತರ ಸಂಖ್ಯೆ 1459 ಆಗಿದ್ದು, ಅವರಲ್ಲಿ 160 ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, 1299 ಸೋಂಕಿತರು ಹೋಮ್ ಐಸೋಲೇಷನ್‌ನಲ್ಲಿದ್ದಾರೆ.

ಕಾರವಾರ 40, ಅಂಕೋಲಾ‌ 19, ಕುಮಟಾ 60, ಹೊನ್ನಾವರ 48, ಭಟ್ಕಳ 24, ಶಿರಸಿ 41, ಸಿದ್ದಾಪುರ 16, ಯಲ್ಲಾಪುರ 14, ಮುಂಡಗೋಡ 19, ಹಳಿಯಾಳ 12, ಜೋಯ್ಡಾ 0 ಜನರು ಕೊರೋನಾ ಗೆದ್ದಿದ್ದಾರೆ. ಅಂದರೆ ಒಟ್ಟೂ 293 ಜನ ಇಂದು ಕೊರೋನಾ ಗೆದ್ದು ಬಂದವರಾಗಿದ್ದಾರೆ.

RELATED ARTICLES  ಮಂಗಳೂರಿನಲ್ಲಿ ರನ್ ವೇ ಬಿಟ್ಟು ಹೊರ ನಡೆದ ವಿಮಾನ : ಪ್ರಯಾಣಿಕರ ರಕ್ಷಣೆ.

ಸಾಮಾಜಿಕ ಅಂತರ ಕಾಪಾಡುವ ಜೊತೆಗೆ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು. ಬೇಕಾಬೆಟ್ಟಿ ತಿರುಗಾಡದೇ ನಿಮ್ಮ ಆರೋಗ್ಯದ ಬಗ್ಗೆ ನೀವೆ ಎಚ್ಚರವಹಿಸಿ ಇದುವೇ ಜನತೆಗೆ ನಮ್ಮ ಕಳಕಳಿಯ ಮನವಿ.