ಭಟ್ಕಳ: ರಾಜ್ಯ ಸರ್ಕಾರ ಶೀಘ್ರದಲ್ಲಿ ಪದವಿ ಕಾಲೇಜುಗಳನ್ನು ಪ್ರಾರಂಭ ಮಾಡಲು ನಿರ್ಣಯಿಸಿರುವ ಹಿನ್ನಲೆಯಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಉಪನ್ಯಾಸಕರಿಗೆ ಲಸಿಕೆ ನೀಡುವ ಕಾರ್ಯ ಭರದಿಂದ ಸಾಗಿದೆ.

ಭಟ್ಕಳದ ಅಂಜುಮನ್ ಇನ್ಸ್ಟಿಟ್ಯೂಟ್ ಆಪ್ ಟೆಕ್ನಾಲಜಿ ಹಾಗೂ ಮ್ಯಾನೇಜ್ಮೆಂಟ್ ಕಾಲೇಜಿನ ಕ್ಯಾಂಪಸ್ ನಲ್ಲಿ ಸರಿಸುಮಾರು 400 ಕ್ಕೂ ಆಧಿಕ ಜನರಿಗೆ ಲಸಿಕಾಕರಣ ಕಾರ್ಯ ಕೈಗೊಳ್ಳಲಾಯಿತು.

RELATED ARTICLES  How Much Does a Ship Order Bride Cost?

IMG 20210706 WA0000

ಜಿಲ್ಲೆಯಲ್ಲಿ ಸದ್ಯ 1.08 ಪಾಸಿಟಿವ್ ರೇಟ್ ಇದ್ದು, ಪಾಸಿಟಿವ್ ರೇಟ್‍ನ್ನು ಶೂನ್ಯಕ್ಕೆ ತರಲು ಜಿಲ್ಲಾಡಳಿತ ಕ್ರಮ ಕೈಗೊಂಡಿದೆ. ಆ ನಿಟ್ಟಿನಲ್ಲಿ ಭಟ್ಕಳದ ಅಂಜುಮನ್ ಇನ್ಸ್ಟಿಟ್ಯೂಟ್ ಆಪ್ ಟೆಕ್ನಾಲಜಿ ಹಾಗೂ ಮ್ಯಾನೇಜ್ಮೆಂಟ್ ನಲ್ಲಿ ಲಸಿಕಾಕರಣ ಯಶಸ್ವಿಯಾಗಿ ನಡೆದಿದೆ.

RELATED ARTICLES  ತೃಪ್ತಿ-ನೆಮ್ಮದಿ, ಸಂತೋಷ-ಸಮಾಧಾನ ಭಾಗ-4