ಎನ್.ಎಂ.ಎಮ್. ಎಸ್ ಪರೀಕ್ಷೆಯಲ್ಲಿ ಸಾಧನೆಮಾಡಿದ ವಿಂದ್ಯಾ

ಎನ್.ಎಂ.ಎಮ್. ಎಸ್ ಪರೀಕ್ಷೆಯಲ್ಲಿ ಶಿರಸಿ ತಾಲೂಕಿನ ಬಿಸಲಕೊಪ್ಪದ ಸೂರ್ಯನಾರಾಯಣ ಪ್ರೌಢಶಾಲೆ ವಿದ್ಯಾರ್ಥಿನಿ ವಿಂಧ್ಯಾ ಸಂತೋಷ ಹೆಗಡೆ ಉತ್ತೀರ್ಣಳಾಗಿ ಶಿಷ್ಯವೇತನಕ್ಕೆ ಅರ್ಹತೆ ಪಡೆದಿದ್ದಾಳೆ. ಇವಳ ಸಾಧನೆಗೆ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕರು, ಮತ್ತು ಆಡಳಿತ ಮಂಡಳಿ ಸದಸ್ಯರು ಶುಭ ಕೋರಿದ್ದಾರೆ.

RELATED ARTICLES  ಗುರುಮಹಾಂತ ಮಹಾಸ್ವಾಮಿಗಳಿಗೆ ಗೋಕರ್ಣ ಗೌರವ

ಭಾವಗೀತೆ ಗಾಯನ ಕಾರ್ಯಕ್ರಮದಲ್ಲಿ ವಿಂಧ್ಯಾ ಹೆಗಡೆ

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಇವರು ಹಮ್ಮಿಕೊಂಡ ಬೆಳಗಾವಿ ವಿಭಾಗ ಮಟ್ಟದ ಸಾಂಸ್ಕೃತಿಕ ರಸಸಂಜೆ ಕಾರ್ಯಕ್ರಮದಲ್ಲಿ ಶಿರಸಿ ಜಿಲ್ಲಾ ಸಂಸ್ಥೆಯಿಂದ ಲಯನ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಹತ್ತನೆ ತರಗತಿ ಗೈಡ್ ವಿದ್ಯಾರ್ಥಿನಿ ವಿಂಧ್ಯಾ ವಿನಯ್ ಹೆಗಡೆ ಭಾಗವಹಿಸಿ ಭಾವಗೀತೆ ಗಾಯನ ಕಾರ್ಯಕ್ರಮ ನೀಡಿ ಎಲ್ಲರ ಮನಗೆದ್ದಿದ್ದಾಳೆ. ಉತ್ತಮ ಪ್ರದರ್ಶನ ನೀಡಿದ ವಿದ್ಯಾರ್ಥಿನಿಗೆ ಲಯನ್ಸ ಶಾಲಾ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು, ಶಿಕ್ಷಕ ಶಿಕ್ಷಕೇತರ ಸಿಬ್ಬಂದಿಗಳು ಹಾಗೂ ಪಾಲಕರು ಶುಭ ಹಾರೈಸಿದ್ದಾರೆ.

RELATED ARTICLES  ಅಂಬೇಡ್ಕರ ನ್ಯಾಶನಲ್ ಫಿಲಾಸಫಿ ಅವಾರ್ಡಗೆ ಆಯ್ಕೆಯಾದ ಉದಯ ಬಶೆಟ್ಟಿ!