ಕುಮಟಾ : 2020-21 ನೇ ಸಾಲಿನ ದ್ವಿತೀಯ ಪಿ.ಯು.ಸಿ.ಪರೀಕ್ಷೆಯಲ್ಲಿ 600 ಕ್ಕೆ 600 ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಕುಮಟಾ ತಾಲೂಕಿನ ಗುಡಿಗಾರಗಲ್ಲಿ ಶಾಲೆಯ ಪೂರ್ವ ವಿದ್ಯಾರ್ಥಿನಿ ಕುಮಾರಿ ಅಭಿಜ್ಞಾ ಆರ್.ಕಲಭಾಗ ಇವರನ್ನು ಶಾಲಾ ಶಿಕ್ಷಕ ವೃಂದದವರು ಹಾಗೂ ಪಾಲಕರೆಲ್ಲಾ ಸೇರಿ ಸನ್ಮಾನಿಸುವ ಮೂಲಕ ಅಭಿನಂದಿಸಿದರು.

RELATED ARTICLES  ಮನಸೂರೆಗೊಂಡ ಹಳ್ಳಿ ಚಿತ್ರ

IMG 20210726 WA0003

ಈ ಸಂದರ್ಭದಲ್ಲಿ ಶಾಲಾ ಮುಖ್ಯಶಿಕ್ಷಕರು, ಶಿಕ್ಷಕ ವೃಂದದವರು, ಪಾಲಕರು ಹಾಗೂ ಇತರರು ಹಾಜರಿದ್ದರು.