ಕುಮಟಾ : ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯ ವತಿಯಿಂದ ಆ.2 ರಿಂದ 31ರ ವಳಗೆ ಮೊಬೈಲ್/ಸ್ಮಾರ್ಟ್ ಪೋನ್ ರಪೇರಿ ತರಬೇತಿ ಕಾರ್ಯಾಗಾರ ನಡೆಯಲಿದೆ. ತರಬೇತಿ, ಊಟ ಮತ್ತು ವಸತಿ ಸಹಿತ ಉಚಿತವಾಗಿದ್ದು, ಸ್ವ ಉದ್ಯೋಗದಲ್ಲಿ ಆಸಕ್ತಿ ಹೋಂದಿರಬೇಕು.

ವಯೋಮಿತಿ 18 ರಿಂದ 45 ವರ್ಷಗಳು. ಹಾಗೂ ಕನಿಷ್ಠ ವಿದ್ಯಾರ್ಹತೆ ಕನ್ನಡ ಮತ್ತು ಇಂಗ್ಲಿಷ್ ಓದಲು ಬರೆಯಲು ಬರಬೇಕು ಮತ್ತು ತರಬೇತಿ ಅನುಗುಣವಾಗಿ ಕನಿಷ್ಠ ಜ್ಞಾನವಿರಬೇಕು. ಆಸಕ್ತರು ನೇರವಾಗಿ ನೀರ್ದೇಶಕರು, ಕುಮಟಾ ಪಟ್ಟಣದ ಕೈಕಾರಿಕೆ ವಸಹಾತು ಪ್ರದೇಶದಲ್ಲಿರುವ ಕೆನರಾಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಗೆ ಅರ್ಜಿ ಸಲ್ಲಿಸಬಹುದಾಗಿದೆ.

RELATED ARTICLES  EPF ಬಳಕೆದಾರರಿಗೆ ಗುಡ್ ನ್ಯೂಸ್.

ಅಲ್ಲದೇ ದೂರವಾಣಿ ಸಂಖ್ಯೆ 08386-220530,9449860007, 9538281989, 9916783825, 8880444612, 962092004 ಕ್ಕೆ ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆಯಬಹುದಾಗಿದೆ. ಗ್ರಾಮೀಣ ಪ್ರದೇಶ ಬಿಪಿಎಲ್ ಅಭ್ಯರ್ಥಿಗೆ ಮೊದಲ ಆದ್ಯತೆ ನೀಡಲಾಗಿವುದು. ಆಸಕ್ತರು ತರಬೇತಿಗೆ ಬರುವಾಗ 4 ಪಾಸ್ ಪೋರ್ಟ್ ಸೈಜ್ ಪೋಟೋ, ರೇಶನ್ ಕಾರ್ಡ, ಆಧಾರ ಕಾರ್ಡ, ಬ್ಯಾಂಕ ಪಾಸ್ ಬುಕ್, ಪಾನ್ ಕಾರ್ಡ ಇವುಗಳ 2 ಝೆರಾಕ್ಸ ಪ್ರತಿಯನ್ನು ತರಬೇಕು ನಿದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES  ನಾಳೆಯೂ ಹಲವಡೆ ರಜೆ ಘೋಷಣೆ.