ಬೆಂಗಳೂರು: ಜುಲೈನಲ್ಲಿ ನಡೆದ ಎಸ್‍ಎಸ್‍ಎಲ್‍ಸಿ ಪರೀಕ್ಷೆಯ ಫಲಿತಾಂಶ ನಾಳೆ ಪ್ರಕಟವಾಗಲಿದೆ ಎಂಬುದಾಗಿ ನಿನ್ನೆ ಕೆಲ ಬಲ್ಲ ಮೂಲಗಳಿಂದ ಹೇಳಲಾಗುತ್ತಿದ್ದು, ಆ.7 ಅಂದರೆ ಇಂದು ಎಸ್‍ಎಸ್‍ಎಲ್‍ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗೋದಿಲ್ಲ ಎಂದು ಪರೀಕ್ಷಾ ಮಂಡಳಿ ಸ್ಪಷ್ಟ ಪಡಿಸಿದೆ.

RELATED ARTICLES  ಸಾಮಾನ್ಯ ವರ್ಗದ ಬಡವರಿಗೆ ಮೀಸಲಾತಿ: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟೀಸ್.

ಈ ಕುರಿತಂತೆ ನಿನ್ನೆ ಎಸ್‍ಎಸ್‍ಎಲ್‍ಸಿ ಪರೀಕ್ಷಾ ಮಂಡಳಿಯ ನಿರ್ದೇಶಕಿ ಸುಮಂಗಲಾ ಮಾಹಿತಿ ನೀಡಿದ್ದು, ನಾಳೆ ಎಸ್‍ಎಸ್‍ಎಲ್‍ಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸುವಂತ ಯಾವುದೇ ನಿರ್ಧಾರವನ್ನು ಕೈಗೊಂಡಿಲ್ಲ. ಆ ಕುರಿತಂತೆ ಸದ್ಯದಲ್ಲೇ ಮಾಹಿತಿಯನ್ನು ನೀಡುವುದಾಗಿ ತಿಳಿಸಿದ್ದಾರೆ. ಈ ಮೂಲಕ ನಾಳೆ ಪ್ರಕಟಗೊಳ್ಳಲಿದೆ ಎಂಬುದಾಗಿ ಹೇಳಲಾಗುತ್ತಿದ್ದಂತ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ, ಮುಂದೂಡಿಕೆಯಾದಂತೆ ಆಗಿದೆ ಎಂದು ತಿಳಿಸಿದ್ದಾರೆ.

RELATED ARTICLES  ಪ್ರಪಂಚದ ಅತೀ ಚಿಕ್ಕ ಅಂತರಾಷ್ಟ್ರೀಯ ಸೇತುವೆ !