ಕಾರವಾರ : ಉತ್ತರಕನ್ನಡ ಜಿಲ್ಲಾಡಳಿತದ ಕೊರೋನಾ ಹೆಲ್ತ ಬುಲೆಟಿನ್ ನ ಪ್ರಕಾರ ಇಂದು 46 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿರುವುದಾಗಿ ವರದಿಯಾಗಿದೆ.

ಇಂದು ಒಟ್ಟು ಮೂರು ಸಾವು ಸಂಭವಿಸಿದ್ದು ಕಾರವಾರ, ಅಂಕೋಲಾ, ಭಟ್ಕಳದಲ್ಲಿ ತಲಾ ಒಂದೊಂದು ಸಾವು ಸಂಭವಿಸಿದ್ದು ಸಾವಿನ ಸಂಖ್ಯೆ 758 ಕ್ಕೆ ಏರಿಕೆಯಾಗಿದೆ.

ಹೆಲ್ತ ಬುಲೆಟಿನ್ ಪ್ರಕಾರ ಕಾರವಾರದಲ್ಲಿ 4, ಅಂಕೋಲಾದಲ್ಲಿ 11, ಕುಮಟಾದಲ್ಲಿ 11, ಹೊನ್ನಾವರ 6, ಭಟ್ಕಳದಲ್ಲಿ 7, ಶಿರಸಿಯಲ್ಲಿ 2, ಸಿದ್ದಾಪುರದಲ್ಲಿ 1, ಯಲ್ಲಾಪುರದಲ್ಲಿ 4, ಮುಂಡಗೋಡ 0, ಹಳಿಯಾಳದಲ್ಲಿ 0, ಮತ್ತು ಜೋಯಿಡಾದಲ್ಲಿ 0 ಒಟ್ಟೂ 46 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.

RELATED ARTICLES  ಇಂದು ಅನಿತಾ ಕುಮಾರಸ್ವಾಮಿ ಶಾಸಕಿಯಾಗಿ ಪ್ರಮಾಣವಚನ ಸ್ವೀಕಾರ.

ಜಿಲ್ಲೆಯಲ್ಲಿ ಸಕ್ರೀಯ ಸೋಂಕಿತರ ಸಂಖ್ಯೆ 331 ಆಗಿದ್ದು, ಅವರಲ್ಲಿ 80 ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, 251 ಸೋಂಕಿತರು ಹೋಮ್ ಐಸೋಲೇಷನ್‌ನಲ್ಲಿದ್ದಾರೆ.

ಕಾರವಾರ 3, ಅಂಕೋಲಾ‌ 13, ಕುಮಟಾ 12, ಹೊನ್ನಾವರ 12, ಭಟ್ಕಳ 1, ಶಿರಸಿ 8, ಸಿದ್ದಾಪುರ 5, ಯಲ್ಲಾಪುರ 5, ಮುಂಡಗೋಡ 0, ಹಳಿಯಾಳ 0, ಜೋಯ್ಡಾ 0 ಕೊರೋನಾ ಗೆದ್ದಿದ್ದಾರೆ. ಅಂದರೆ ಒಟ್ಟೂ 59 ಜನ ಇಂದು ಕೊರೋನಾ ಗೆದ್ದು ಬಂದವರಾಗಿದ್ದಾರೆ.

RELATED ARTICLES  ಕೈಗೆಟುಕುವ ದರದಲ್ಲಿ ಸಾರಿಗೆ ವ್ಯವಸ್ಥೆಗಳನ್ನು ಕಲ್ಪಿಸುವುದು ಕೇಂದ್ರ ಸರ್ಕಾರದ ಆದ್ಯತೆ ; ಪ್ರಧಾನಿ ನರೇಂದ್ರ ಮೋದಿ.

ಇದು ನಮ್ಮ ಕಳಕಳಿ…
ಕೊರೋನಾ ಬಗ್ಗೆ ಜನತೆ ಸಾಕಷ್ಟು ಮುಂಜಾಗ್ರತಾ ಕ್ರಮ‌ಕೈಗೊಳ್ಳುವ ಅಗತ್ಯತೆ ಇದ್ದು, ಮಾಸ್ಕ ಧರಿಸಿ ಸಾಮಾಜಿಕ ಅಂತರ ಕಾಪಾಡಿಕೊಳ್ಳುವಂತೆ ನಾವೂ ನಿಮ್ಮಲ್ಲಿ ವಿನಂತಿಸುತ್ತೇವೆ.

ನಾಳೆ ಎಲ್ಲೆಲ್ಲಿ ಎಷ್ಟೆಷ್ಟು ಕೊರೋನಾ ಲಸಿಕೆ ಲಭ್ಯ.

IMG 20210823 222615