ಹೊನ್ನಾವರದ ಲಸಿಕಾಕರಣ ಸ್ಥಳ ಮಾಹಿತಿ.

ನಾಳೆ ಹೊನ್ನಾವರ ತಾಲೂಕಾ ವ್ಯಾಪ್ತಿಯಲ್ಲಿ ಕೊರೋನಾ ಲಸಿಕೆಗಳು ಲಭ್ಯವಿದ್ದು ಪಟ್ಟಣದ ಕೊರೋನಾ ಲಸಿಕಾ ವಿತರಣಾ ಕೇಂದ್ರದಲ್ಲಿ ಸೇರಿದಂತೆ ಮಂಕಿ, ಕಡತೋಕಾ, ಖರ್ವಾ, ಸಾಲ್ಕೋಡ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಕೊರೋನಾ ಲಸಿಕಾಕರಣ ನಡೆಯಲಿದೆ‌ ಎಂದು ಆರೋಗ್ಯ ವೈದ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

RELATED ARTICLES  ನಿಮ್ಮ ರಾಶಿಯ ಪ್ರಕಾರ ನಿಮ್ಮ ಇಂದಿನ ದಿನ ಹೇಗಿರಲಿದೆ ಗೊತ್ತಾ? ದಿನಾಂಕ 28-10-2018 ರ ರಾಶಿ ಭವಿಷ್ಯ ಇಲ್ಲಿದೆ.

ಕುಮಟಾದಲ್ಲಿ ಎಲ್ಲೆಲ್ಲಿ?

IMG 20210908 211930
ಸಾರ್ವಜನಿಕರು ಯಾವುದೇ ಗೊಂದಲ ಮಾಡಿಕೊಳ್ಳದೆ, ಆಶಾ ಕಾರ್ಯಕರ್ತೆಯರು, ತಾಲೂಕಾ ಆರೋಗ್ಯ ಸಿಬ್ಬಂದಿಗಳಿoದ ಮಾಹಿತಿ ಪಡೆದು , ಸಾಮಾಜಿಕ ಅಂತರ ಕಾಯ್ದುಕೊಂಡು ಲಸಿಕೆ ಪಡೆದುಕೊಳ್ಳಬೇಕಿದೆ. ಲಸಿಕೆ ಪಡೆಯುವಲ್ಲಿ ಸುಖಾಸುಮ್ಮನೆ ಬಂದಲ ಸೃಷ್ಟಿಸುವುದು ಹಾಗೂ ಸಾಮಾಜಿಕ ಅಂತರ ಪಾಲನೆ ಮಾಡಿದೆ ಕೊರೋನಾ ನಿಯಮಗಳನ್ನು ಮೀರುವಂತಹ ಕಾರ್ಯ ಮಾಡಬಾರದೆಂದು ಇದೇ ಸಂದರ್ಭದಲ್ಲಿ ಅಧಿಕಾರಿಗಳು ಜನರಲ್ಲಿ ವಿನಂತಿ ಮಾಡಿದ್ದಾರೆ.

RELATED ARTICLES  ಸರಕಾರದ ವಿರುದ್ದ ಮುತಾಲಿಕ್ ವಾಗ್ದಾಳಿ