ಅಂಕೋಲಾ: ಕಾರೊಂದು ನಿಯಂತ್ರಣ ತಪ್ಪಿ ಅಪಘಾತವಾದ ಘಟನೆ ತಾಲೂಕಿನ ಬೆಳಸೆ-ಶಿರೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಈ ಅಪಘಾತವಾಗಿದ್ದು, ಕಾರಿನಲ್ಲಿದ್ದ ಇಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಪೊಲೀಸರು ತಾಲೂಕಾಸ್ಪತ್ರೆಗೆ ದಾಖಲಿಸಿದ್ದಾರೆ. ಕಾರನ್ನು ರಸ್ತೆಯಿಂದ ತೆಗೆದು ಸಂಚಾರಕ್ಕೆ ಅನುವು ಮಾಡಿಕೊಡಲಾಗಿದ್ದು, ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES  ಹರತಾಳು ಹಾಲಪ್ಪ ಕುಟುಂಬ ರಾಜಕಾರಣ: ಸಾಗರ ಬಿಜೆಪಿಯಲ್ಲಿ ಬಂಡಾಯದ ಬಿಸಿ.....!

ಲಾರಿ-ಸ್ಕೂಟಿ ನಡುವೆ ಅಪಘಾತ

ಅಂಕೋಲಾ ತಾಲೂಕಿನ ಹಾರವಾರಡಾ ರಾಷ್ಟ್ರೀಯ ಹೆದ್ದಾರಿಯಲ್ಲಿ 66ರಲ್ಲಿ ಲಾರಿ-ಸ್ಕೂಟಿ ನಡುವೆ ಅಪಘಾತ ಸಂಭವಿಸಿರುವ ಘಟನೆ ನಡೆದಿದೆ. ಈ ಬಗ್ಗೆ ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಕೂಟಿ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿದರು ಬಗ್ಗೆ ಸ್ಥಳೀಯರು ಪೊಲೀಸ್ ಇಲಾಖೆಯ 112 ಸಹಾಯವಾಣಿಗೆ ಕರೆ ಮಾಡಿದ್ದಾರೆ. ಬಳಿಕ ಸ್ಥಳಕ್ಕೆ ಬಂದ ಪೊಲೀಸರು ಅಪಘಾತದಿಂದ ಗಾಯಗೊಂಡ ಸ್ಕೂಟಿ ಸವಾರನನ್ನು ಅಂಬುಲೆನ್ಸ್ ಮೂಳಕ ಅಂಕೋಲಾ ಆಸ್ಪತ್ರೆಗೆ ಚಿಕಿತ್ಸೆಗಾಗಿ
ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ
ಅಂಕೋಲಾ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

RELATED ARTICLES  ಪ್ರಕಟವಾಯ್ತು SSLC ಪರೀಕ್ಷೆ ದಿನಾಂಕ : ವಿವರ ಇಲ್ಲಿದೆ.