ಸಿದ್ದಾಪುರ : ಪ್ರೇಮ ಪಾಶದಲ್ಲಿ ಸಿಲುಕಿದ ಯುವಜನತೆ ಮೈ ಮರೆತಂತೆ ವರ್ತಿಸುವುದು ಸಹಜ ಎಂಬಂತಾಗಿಗೆ. ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದ ಅವರಗುಪ್ಪ ಬಳಿ ಪ್ರೇಮ ಪ್ರಕರಣ ಹಿನ್ನೆಲೆಯಲ್ಲಿ ಯುವಕನೊಬ್ಬನಿಗೆ ಚೂರಿ ಇರಿದು ಆರೋಪಿ ಪರಾರಿಯಾದ ಘಟನೆ ನಡೆದಿದೆ.

ಊರಿ ಇರಿತಕ್ಕೆ ಒಳಗಾದ ವ್ಯಕ್ತಿಯನ್ನು ಪವನ ನಾಯ್ಕ ಎಂದು ಗುರುತಿಸಲಾಗಿದೆ ಸುಮಂತ ಎಂಬಾತ ಚೂರಿ ಇರಿದ ಯುವಕ ಎಂಬ ಬಗ್ಗೆ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಆರೋಪಿ ಪರಾರಿಯಾಗಿದ್ದು ಪೊಲೀಸರು ಈತನ ಹುಡುಕಾಟದಲ್ಲಿದ್ದಾರೆ ಎನ್ನಲಾಗಿದೆ.

RELATED ARTICLES  ಈ ಕೂಡಲೇ Whatsapp ಅಪ್ ಡೇಟ್ ಮಾಡಿ: ಇಲ್ಲದಿದ್ದರೆ ಎದುರಾಗಲಿದೆ ತೊಂದರೆ?

ಪ್ರೇಮ ಪ್ರಕರಣದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಚೂರಿ ಇರಿತಕ್ಕೊಳಗಾದ ಪವನ ಎಂಬ ಯುವಕನ ಸ್ಥಿತಿ ಗಂಭೀರವಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ರವಾನೆ ಮಾಡಲಾಗಿದೆ. ಈ ಘಟನೆ ಸಂಬಂಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸ್ ತನಿಖೆಯ ನಂತರವೇ ನಿಖರವಾದ ಪರಿಪೂರ್ಣ ಮಾಹಿತಿ ಲಭ್ಯವಾಗಲಿದೆ.

RELATED ARTICLES  ಐದಾರು ಬಾರಿ ಗೆದ್ದರೂ ಐದು ಪೈಸೆ ಉಪಯೋಗವಿಲ್ಲ ಎಂದು ಸಚಿವ ಹೆಗಡೆಗೆ ಟಾಂಗ್‌ ಕೊಟ್ಟರೆ ಚಕ್ರವರ್ತಿ ಸೂಲಿಬೆಲೆ?