ಕಾರವಾರ : ಉತ್ತರಕನ್ನಡ ಜಿಲ್ಲಾಡಳಿತದ ಕೊರೋನಾ ಹೆಲ್ತ ಬುಲೆಟಿನ್ ನ ಪ್ರಕಾರ ಇಂದು 32 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿರುವುದಾಗಿ ವರದಿಯಾಗಿದೆ. ಇಂದು ಕೊರೋನಾದಿಂದಾಗಿ ಯಾವುದೇ ಸಾವು ಸಂಭವಿಸಿಲ್ಲ ಎಂದು ವರದಿ ಸ್ಪಷ್ಟಪಡಿಸಿದೆ.

ಹೆಲ್ತ ಬುಲೆಟಿನ್ ಪ್ರಕಾರ ಕಾರವಾರದಲ್ಲಿ 13, ಅಂಕೋಲಾದಲ್ಲಿ 1, ಕುಮಟಾದಲ್ಲಿ 5, ಹೊನ್ನಾವರ 1, ಭಟ್ಕಳದಲ್ಲಿ 0, ಶಿರಸಿಯಲ್ಲಿ 1, ಸಿದ್ದಾಪುರದಲ್ಲಿ 1, ಯಲ್ಲಾಪುರದಲ್ಲಿ 8, ಮುಂಡಗೋಡ 0, ಹಳಿಯಾಳದಲ್ಲಿ 1, ಮತ್ತು ಜೋಯಿಡಾದಲ್ಲಿ 1 ಒಟ್ಟೂ 32 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.

RELATED ARTICLES  ದಕ್ಷ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಪನ್ನೇಕರ್‌ವರನ್ನು ವರ್ಗಾಯಿಸದಂತೆ ಜಗದೀಪ್ ತೆಂಗೇರಿ ಅಗ್ರಹ.

ಜಿಲ್ಲೆಯಲ್ಲಿ ಸಕ್ರೀಯ ಸೋಂಕಿತರ ಸಂಖ್ಯೆ 260 ಆಗಿದ್ದು, ಅವರಲ್ಲಿ 37 ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, 223 ಸೋಂಕಿತರು ಹೋಮ್ ಐಸೋಲೇಷನ್‌ನಲ್ಲಿದ್ದಾರೆ.

ಕಾರವಾರ 14, ಅಂಕೋಲಾ‌ 2, ಕುಮಟಾ 6, ಹೊನ್ನಾವರ 6, ಭಟ್ಕಳ 1, ಶಿರಸಿ 0, ಸಿದ್ದಾಪುರ 1, ಯಲ್ಲಾಪುರ 3, ಮುಂಡಗೋಡ 0, ಹಳಿಯಾಳ 0, ಜೋಯ್ಡಾ 0 ಕೊರೋನಾ ಗೆದ್ದಿದ್ದಾರೆ. ಅಂದರೆ ಒಟ್ಟೂ 33 ಜನ ಇಂದು ಕೊರೋನಾ ಗೆದ್ದು ಬಂದವರಾಗಿದ್ದಾರೆ.

RELATED ARTICLES  ಬನವಾಸಿ ಕದಂಬೋತ್ಸವದ ಸಾಂಸ್ಕøತಿಕ ನಡಿಗೆಯಲ್ಲಿ ಹೆಜ್ಜೆ ಹಾಕಿದ ಜಿಲ್ಲಾಧಿಕಾರಿ ಹಾಗೂ ಕ.ಸಾ.ಪ. ಜಿಲ್ಲಾಧ್ಯಕ್ಷ

ಉತ್ತರ ಕನ್ನಡದ ತಾಲೂಕುಗಳಲ್ಲಿ ಅತಿ ಹೆಚ್ಚು ಎಂದರೆ ಕಾರವಾರದಲ್ಲಿ13 ಪ್ರಕರಣ ದಾಖಲಾಗಿದೆ. ಕಾರವಾರದಲ್ಲಿಯೇ ಹೆಚ್ಚು ಜನ ಡಿಶ್ಚಾರ್ಜ ಆಗಿದ್ದಾರೆ.

ಇದು ನಮ್ಮ ಕಳಕಳಿ…
ಕೊರೋನಾ ಬಗ್ಗೆ ಜನತೆ ಸಾಕಷ್ಟು ಮುಂಜಾಗ್ರತಾ ಕ್ರಮ‌ಕೈಗೊಳ್ಳುವ ಅಗತ್ಯತೆ ಇದ್ದು, ಮಾಸ್ಕ ಧರಿಸಿ ಸಾಮಾಜಿಕ ಅಂತರ ಕಾಪಾಡಿಕೊಳ್ಳುವಂತೆ ನಾವೂ ನಿಮ್ಮಲ್ಲಿ ವಿನಂತಿಸುತ್ತೇವೆ