ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಂತೆ ಕೆಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಹಲವು ದಿನಗಳಿಂದ ಶಾಸಕರು ಧರಣಿ ನಡೆಸುತ್ತಿದ್ದರೂ ಸರ್ಕಾರ ಗಂಭೀರವಾಗಿ ಪರಿಗಣಿಸಿಲ್ಲ. ಶಿಕ್ಷಕರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ಇದೇ ವೇಳೆ ಆಕ್ರೋಶ ವ್ಯಕ್ತಪಡಿಸಿದರು.

RELATED ARTICLES  ಸರ್ಕಾರಿ ಪ್ರಾಥಮಿಕ ಶಾಲಾ ಗ್ರೇಡ್ 2 ದೈಹಿಕ ಶಿಕ್ಷಣ ಶಿಕ್ಷಕರ ಬಲಿಷ್ಠ ಸಂಘಟನೆ ರಚನೆ : ರಾಜ್ಯಾಧ್ಯಕ್ಷರಾಗಿ ರವೀಂದ್ರ ಭಟ್ಟ ಸೂರಿ ಒಮ್ಮತದ ಆಯ್ಕೆ