ಕುಮಟಾ: ಕೇರಳದ ಅಲ್ಫುಜಾದಲ್ಲಿ ನಡೆದ ರಾಷ್ಟ್ರಮಟ್ಟದ ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಕರ್ನಾಟಕ ತಂಡದಿಂದ ಪ್ರತಿನಿಧಿಸಿದ ಕುಮಟಾ ದ ವೆಂಕಟೇಶ ನಾರಾಯಣ ಪ್ರಭುರವರು 93ಕೆಜಿ ವಿಭಾಗದಲ್ಲಿ 1 ಬಂಗಾರದ ಪದಕ ಹಾಗೂ 2 ಬೆಳ್ಳಿ ಪದಕವನ್ನು ಪಡೆದುಕೊಂಡಿದ್ದಾರೆ. ಇವರ ಸಾಧನೆ ಉತ್ತರ ಕನ್ನಡ ಜಿಲ್ಲೆಯ ಇತಿಹಾಸದಲ್ಲಿ ಪ್ರಪ್ರಥಮವಾಗಿದೆ. ಇವರ ಸಾಧನೆಗೆ ಶಾಸಕರು, ವ್ಯಾಯಾಮ ಶಾಲೆ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.

RELATED ARTICLES  ನನ್ನ ಅವಧಿಯಲ್ಲಿ ಅನೇಕ ಕಾರ್ಯಗಳು ನಡೆದಿವೆ : ಮಾಜಿ ಶಾಸಕಿ ಶಾರದಾ ಶೆಟ್ಟಿ.