ಕಾರವಾರ: ಮನೆಯ ಟೆರೆಸ್ ಮೇಲಿಂದ ಕಾಲುಜಾರಿ ಬಿದ್ದು ಮಹಿಳೆಯೋರ್ವರು ಮೃತಪಟ್ಟ ಘಟನೆ ಹೈ ಚರ್ಚ್ ರಸ್ತೆಯಲ್ಲಿ ನಡೆದಿದೆ. ರೇಖಾ ರೇವಣಕರ್ ಮೃತ ಮಹಿಳೆ. ರಕ್ತದೊತ್ತಡದಿಂದ ಬಳಲುತ್ತಿದ್ದ ಇವರು, ತೆಂಗಿನಕಾಯಿ ಒಣಗಿಸಲು ಟೆರೆಸ್ ಮೇಲೆ ಹೋಗಿದ್ದರು. ಈ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತರಾಗಿದ್ದಾರೆ ಎಂದು ಮೃತರ ಪತಿ ರಮಾಕಾಂತ್ ತಿಳಿಸಿದ್ದು, ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

RELATED ARTICLES  ಶ್ರೀ ಶ್ರೀ ಕೈವಲ್ಯಾನಂದ ಸ್ವಾಮಿಗಳಿಗೆ ಗೋಕರ್ಣ ಗೌರವ.