ಶಿರಸಿ: ತಾಲೂಕಿನ ಮರಾಠಿಕೊಪ್ಪದಲ್ಲಿ ನಡೆದ ಅಪಘಾತದಲ್ಲಿ  ರಸ್ತೆ ದಾಟುತ್ತಿದ್ದ ಮಹಿಳೆಗೆ ಬೈಕ್ ವೊಂದು ಬಡಿದ ಪರಿಣಾಮ ತೀವ್ರವಾಗಿ ಗಾಯಗೊಂಡ ಮಹಿಳೆ ಸಾವನ್ನಪ್ಪಿದ ಘಟನೆ  ನಡೆದಿದೆ. ಅಪಘಾತಪಡಿಸಿದ ಬೈಕ್ ಸವಾರ ಪರಾರಿಯಾಗಿದ್ದು, ಈ ಕುರಿತು ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.

RELATED ARTICLES  ಕಾರು ಅಪಘಾತ : ಓರ್ವ ಸಾವು

ಅತಿವೇಗ ಮತ್ತು ನಿರ್ಲಕ್ಷ್ಯದಿಂದ ಬಂದ ಬೈಕ್ ಸವಾರ ರಸ್ತೆ ದಾಟುವ ವೇಳೆ ಬಡಿದ ಪರಿಣಾಮ ಈ ದುರ್ಘಟನೆ ಸಂಭವಿಸಿದ್ದು, ಶಿರಸಿ ಮಾರುಕಟ್ಟೆ ಠಾಣೆಯಲ್ಲಿ ದೂರು ದಾಖಲಾಗಿದ್ದು, ಮೃತ ಮಹಿಳೆಯನ್ನು ರಾಜೇಶ್ವರಿ ರಾಮಾ ನಾಯ್ಕ ಎಂದು ಗುರುತಿಸಲಾಗಿದೆ.

RELATED ARTICLES  ಎಸ್.ಡಿ.ಎಂ. ಪದವಿ ಮಹಾವಿದ್ಯಾಲಯದ ವಿದ್ಯಾರ್ಥಿ ಒಕ್ಕೂಟದ ಉದ್ಘಾಟನಾ ಸಮಾರಂಭ ಜು.31ಕ್ಕೆ